ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜುವುದು, ಬಾಯಿ ಕ್ಲೀನ್ ಮಾಡಿಕೊಳ್ಳುವುದು ಎಲ್ಲರೂ ಮಾಡಿಕೊಳ್ಳುವ ದಿನನಿತ್ಯದ ಕೆಲಸ.
ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ.
ಆದರೆ ತಜ್ಞರ ಪ್ರಕಾರ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತದೆ. ಆದ್ದರಿಂದ ಹಲ್ಲುಗಳ ರಕ್ಷಣೆ ಅತ್ಯಗತ್ಯವಾದದ್ದು. ಅತಿ ಹೆಚ್ಚು ಸಮಯ ಹಲ್ಲುಜ್ಜುವುದು, ಹಾಗೂ ಕಾರ್ಬೊನೇಟ್ ಅಂಶಗಳನ್ನು ಹೊಂದಿರುವ ಪಾನೀಯಗಳ ಬಳಕೆಯನ್ನು ತ್ಯಜಿಸುವುದು ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ತಜ್ಞರ ಪ್ರಕಾರ ಚಳಿಗಾಲದಲ್ಲಿ ಹಲ್ಲುಗಳಿಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಹೆಚ್ಚು ಸಮಯ ಹಲ್ಲುಜ್ಜುವುದು ಸೂಕ್ತವಲ್ಲ. ಎಡಿಎ(ಅಮೆರಿಕನ್ ಡೆಂಟಲ್ ಅಸೋಸಿಯೇಷನ್) ಶಿಫಾರಸ್ಸಿನ ಪ್ರಕಾರ 2-3 ನಿಮಿಷಗಳ ಕಾಲ ಹಲ್ಲುಜ್ಜುವುದು ಸೂಕ್ತವಾಗಿದೆ. ಅತಿ ಹೆಚ್ಚು ಸಮಯ ಹಲ್ಲುಜ್ಜುವುದರಿಂದ ಸಂವೇದನೆ ಉಂಟಾಗಬಹುದು ಎಂದು ತಜ್ಞರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…