ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ.
ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ.
ಯಶ್ ಅವರು ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಪ್ರತ್ಯೇಕ ಕೊಠಡಿಯನ್ನು ಹೊಂದಿದ್ದಾರೆ. ಐಟಿ ಅಧಿಕಾರಿಗಳು ಹೋಟೆಲ್ ನಲ್ಲಿ ಮ್ಯಾನೇಜರ್ ಮತ್ತು ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು, ಅವರ ಕೊಠಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಕಾಯುತ್ತಿದ್ದ ಕಾರಣ ಯಶ್ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಹೋಟೆಲ್ ನಲ್ಲಿ ತನಿಖೆ ಮುಗಿದ ಬಳಿಕ ಅವರು ಕತ್ರಿಗುಪ್ಪೆಯ ನಿವಾಸಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.