ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ.
ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ.
ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ. ಇದಕ್ಕೆ ವೈಜ್ಞಾನಿಕ ಕಾರಣವೂ ಇದೆ.
ಹಾಲು ಆಯಾಸವನ್ನು ಕಡಿಮೆ ಮಾಡುತ್ತದೆ. ಆಯಾಸಗೊಂಡ ನರಗಳಿಗೆ ಶಕ್ತಿ ನೀಡುತ್ತದೆ. ಹಾರ್ಮೋನುಗಳು ಏರಿಕೆಯಾಗುತ್ತದೆ. ಜೊತೆಗೆ ವಧು, ವರನಿಗೆ ಹಾಲು ನೀಡುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಲೈಂಗಿಕ ಆಸಕ್ತಿ ಹೆಚ್ಚಾಗುವ ಜೊತೆಗೆ ಮನಸ್ಸು ಉಲ್ಲಾಸಿತಗೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…
ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್ಡಿಎ ಆಂದ್ರಪ್ರದೇಶದ ರಾಜಧಾನಿ…
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್…
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..