ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..
ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ ಬಾರಿಗೆ ನಿನ್ನೆ ಫೇಸ್ಬುಕ್ ಲೈವ್ನಲ್ಲಿ ಬಂದಿದ್ದರು.ಈ ವೇಳೆ ಸಾಕಷ್ಟು ಜನರು ಅವರಿಗೆ ಕಮೆಂಟ್ ಮಾಡಿ ಯೋಗಕ್ಷೇಮ ವಿಚಾರಿಸಿದರು.
ಇನ್ನೂ ಕೆಲವರು ಬಿಗ್ ಬಾಸ್ ವಿಜಯಿಯಾಗಬೇಕಿತ್ತು ಎಂದು ಅಸಮಾಧಾನ ಹೊರ ಹಾಕಿದ್ದರು.ತಮ್ಮನ್ನು ಬೆಂಬಲಿಸಿದ್ದವರಿಗೆ ನಿನ್ನೆ ಉತ್ತರಿಸಿದ ರಶ್ಮಿ ಬಿಗ್ ಬಾಸ್ ಗೆಲ್ಲಬೇಕು ಅಂದರೆ ಹೊರಗಡೆ ತುಂಬಾ ಪ್ರಚಾರ ಮಾಡಬೇಕು. ನಾನು ಅದನ್ನು ಮಾಡಿಲ್ಲ. ಪ್ರಮಾಣಿಕವಾಗಿ ಆಟವಾಡಿದ್ದೇನೆ. ಇದನ್ನು ನೋಡಿ ನೀವು ವೋಟ್ ಮಾಡಿದ್ದರ ಫಲವಾಗಿ ಅಷ್ಟು ದೂರ ಬಿಗ್ ಬಾಸ್ ಮನೆಯಲ್ಲಿದ್ದೆ ಎಂದಿದ್ದಾರೆ.
ಇದೇ ವೇಳೆ ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದ ತಿಳಿಸಿದರು. ಇದೇ ವೇಳೆ ಆ್ಯಂಡಿ ಕುರಿತು ಮಾತನಾಡಿದ ಅವರು ಆ್ಯಂಡಿದು ಖಂಡಿತವಾಗಿಯೂ ಮಗುವಿನಂತ ಮನಸ್ಸಲ್ಲ. ಅದು ಕ್ಯಾಮರಾ ಮುಂದೆ ಮಾಡಿರುವ ಕಪಿಚೇಷ್ಟೆಯಷ್ಟೇ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್ಗೆ…
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.