News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಮದುವೆಯಾದ ಮೊದಲ ರಾತ್ರಿಯ ನಂತರ ಬೆಳಿಗ್ಗೆ ಮನೆ ಬಿಟ್ಟ ವಧು!ಅಸಲಿ ವಿಷಯ ನೀವು ಅಂದುಕೊಂಡ ಹಾಗೆ ಇಲ್ಲ….

625

ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ  ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ.

ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ ಮನೆಗೆ ಬಂದಿದ್ದಳು. ಮೊದಲ ರಾತ್ರಿಯೇ ಗಂಡನ ಬಣ್ಣ ಬಯಲಾಗಿದೆ. ಧೀರಜ್ ಮಾನಸಿಕ ಅಸ್ವಸ್ಥ ಎಂಬುದು ಗೊತ್ತಾಗಿದೆ. ಧೀರಜ್ ತಂದೆ-ತಾಯಿ ಕೂಡ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದ್ರಿಂದ ನೊಂದ ವಧು ಬೆಳಿಗ್ಗೆ ಮನೆ ಬಿಟ್ಟಿದ್ದಾಳೆ.

ಕೋಣೆಯಲ್ಲಿ ಬಂಧಿಯಾಗಿದ್ದ ಧೀರಜ್ ಹಾಗೂ ಪಾಲಕರು ಕಿರುಚಿಕೊಂಡಾಗ ಸ್ಥಳೀಯರ ಮಾಹಿತಿ ಮೇಲೆ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಮನೆ ಬೀಗ ಮುರಿದು ಅವ್ರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮೂವರೂ ಹುಚ್ಚಾಸ್ಪತ್ರೆ ಸೇರಿದ್ದಾರೆ. ಒಂದೇ ಬಾರಿ ಮೂವರ ಮಾನಸಿಕ ಸ್ಥಿತಿ ಹದಗೆಡಲು ಕಾರಣವೇನು ಎಂಬುದು ಪತ್ತೆಯಾಗಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ