ಸುದ್ದಿ, ಸ್ಪೂರ್ತಿ

ಪ್ರಧಾನಮಂತ್ರಿ ಯೋಜನೆಯ ಲಾಭ ಪಡೆದು ಈ ಮಹಿಳೆ ಆಗಿದ್ದೇನು ಗೊತ್ತಾ?ಮರೆಯದೇ ಈ ಸುದ್ದಿ ನೋಡಿ

166

ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ.

ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್  ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ.

ತಕ್ಷಣ ಅರುಲ್ಮೋಜಿ ಈ ಬಗ್ಗೆ ಮಾತುಕತೆ ನಡೆಸಿದ್ರು. ಇ-ಮಾರ್ಕೆಟ್ಪ್ಲೇಸ್ ಮೂಲಕ ಥರ್ಮೋಪ್ಲೆಕ್ಸ್ ಸರಬರಾಜು ಮಾಡಿದ್ರು. ತಕ್ಷಣವೇ ಹಣ ಸಿಕ್ಕಿತು. ಅಲ್ಲಿಂದ ಶುರುವಾದ ವ್ಯಾಪಾರ ಈಗ ಯಶಸ್ವಿಯಾಗಿ ನಡೆಯುತ್ತಿದೆ.

ಅರುಲ್ಮೋಜಿ, ಪ್ರಧಾನ ಮಂತ್ರಿಯವರಿಗೆ 2017 ರಲ್ಲಿ ಪತ್ರ ಬರೆದು ತಮ್ಮ ವ್ಯಾಪಾರದ ಬಗ್ಗೆ ಹೇಳಿದ್ದರು. ಇದನ್ನು ಪ್ರಧಾನಿ ಮನ್ ಕಿ ಬಾತ್ ನಲ್ಲಿ ಯೂ ಹೇಳಿದ್ದರು.ಸರ್ಕಾರದ ಇ-ಮಾರುಕಟ್ಟೆ ವ್ಯಾಪಾರಿಗಳಿಗೆ ಲಾಭಕರ. ಇದ್ರಿಂದ ಹೆಚ್ಚಿನ ಹಣ ಉಳಿಕೆ ಮಾಡಬಹುದು ಎಂದು ಅರುಲ್ಮೋಜಿ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ