ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು.

ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ.

ಸೀತಾಫಲದಲ್ಲಿರುವ ಕ್ಯಾಲೋರಿ ಶುಗರ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಬಹುಬೇಗ ಹಸಿವಾಗುವುದಿಲ್ಲ. ತೂಕ ಇಳಿಯುತ್ತದೆ.
ಹಣ್ಣಿನಲ್ಲಿ ಕಬ್ಬಿಣದ ಅಂಶ ಹೆಚ್ಚಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ತಡೆದು ಸಂದಿ ನೋವನ್ನು ಕಡಿಮೆ ಮಾಡುತ್ತದೆ.

ನಿಯಮಿತ ರೂಪದಲ್ಲಿ ಸೀತಾಫಲ ಸೇವನೆ ಮಾಡುವುದ್ರಿಂದ ಅದ್ರಲ್ಲಿರುವ ಮೆಗ್ನೀಷಿಯಮ್ ಮತ್ತು ಕ್ಯಾಲ್ಸಿಯಂ ನಮ್ಮ ಎಲುಬನ್ನು ಬಲಪಡಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…