ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು.

ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ.

ಈ ಚಿತ್ರದ ನಂತರ ಕನ್ನಡ ಚಿತ್ರರಂಗದ ಹೈ ಬಜೆಟ್ ಮತ್ತು ಬಹು ನಿರೀಕ್ಷಿತ ಪೌರಾಣಿಕ ಚಿತ್ರ ಚಾಲೆಂಜಿಂಗ್ ಸ್ಟಾರ್ ಅಭಿನಯದ ಕುರುಕ್ಷೇತ್ರ ಚಿತ್ರ ಬಿಡುಗಡೆಯಾಗುವ ಸೂಚನೆಯನ್ನು ಚಿತ್ರ ತಂಡ ಕೊಟ್ಟಿದ್ದು ದಚ್ಚು ಅಭಿಮಾನಿಗಳು ಈ ಚಿತ್ರವನ್ನು ನೋದಲು ಕಾತುರದಿಂದ ಕಾಯುತ್ತಿದ್ದಾರೆ.

ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿರುವ ‘ಕುರುಕ್ಷೇತ್ರ’ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 5 ರಂದು ‘ಕುರುಕ್ಷೇತ್ರ’ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಮುನಿರತ್ನ ಘೋಷಿಸಿದ್ದಾರೆ.

ಚಿತ್ರ ತಡವಾಗಿ ಬಿಡುಗಡೆ ಮಾಡುತ್ತಿರುವುದಕ್ಕೆ ಕಾರಣ ನೀಡಿದ ಅವರು, ಕಂಪ್ಯೂಟರ್ ಗ್ರಾಫಿಕ್ಸ್ ಕೆಲಸ ಅಂದುಕೊಂಡಂತೆ ಬರುತ್ತಿಲ್ಲ. ಪದೇ ಪದೇ ರೀ ವರ್ಕ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹೈ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಕುರುಕ್ಷೇತ್ರದಲ್ಲಿ ದರ್ಶನ್, ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ನಿಖಿಲ್ ಕುಮಾರ್ ಸೇರಿದಂತೆ ಬಹುದೊಡ್ಡ ತಾರಾಗಣವೇ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…
ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….