ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ..
ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ತಾಯಿಯನ್ನು ರಕ್ಷಿಸಿದ್ದಾರೆ.
ಕಾಡಬಿಸನಹಳ್ಳಿಯ ಮುನಿಯಮ್ಮ ನರಕಯಾತನೆಯಿಂದ ಮುಕ್ತಿಗೊಂಡ ತಾಯಿ. ವೆಂಕಟಸ್ವಾಮಿ ಹಾಗೂ ಆಕೆಯ ಪತ್ನಿ ಸುಜಾತ, ಮುನಿಯಮ್ಮರನ್ನು ಕೂಡಿಹಾಕಿದ ಆರೋಪಕ್ಕೆ ಗುರಿಯಾಗಿರುವವರು. ಹೀಗೆ ಮಹಿಳೆಯೊಬ್ಬರನ್ನು ಗೃಹಬಂಧನದಲ್ಲಿರಿಸಿ ಆಕೆಗೆ ನಿತ್ಯ ಕಿರುಕುಳ ನೀಡಲಾಗುತ್ತಿದೆ ಎಂದು ಸ್ಥಳೀಯ ಯುವತಿಯೊಬ್ಬಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಳು.
ಈ ಕುರಿತು ಟಿವಿ ಮಾಧ್ಯಮವೊಂದು ವರದಿ ಪ್ರಸಾರ ಮಾಡಲಾಗಿ ಮಾರತಹಳ್ಳಿ ಪೋಲೀಸರು ಎಚ್ಚೆತ್ತುಕೊಂಡು ಮುನಿಯಮ್ಮನನ್ನು ಬಂಧನ ಮುಕ್ತಗೊಳಿಸಿದ್ದಾರೆ.. ಮಗನಿಗೂ ಎಚ್ಚರಿಕೆ ನೀಡಿದ್ದಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.