ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ.

ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ ಅಂತಹ ಖಾತೆಗಳನ್ನು ಮುಲಾಜಿಲ್ಲದೆ ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಕಳೆದ ಮೂರು ತಿಂಗಳಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಈ ರೀತಿಯಲ್ಲಿ ರದ್ದುಪಡಿಸಲಾಗಿದೆ ಎಂದು ಕಂಪನಿ ತಿಳಿಸಿದೆ.

ರಿಜಿಸ್ಟ್ರೇಷನ್ ವೇಳೆಯೇ ರದ್ದು : ನೀವು ಮೊದಲ ಬಾರಿ ವಾಟ್ಸಾಪ್ ಬಳಸುವ ವೇಳೆ ರಿಜಿಸ್ಟ್ರೇಷನ್ ಮಾಡಬೇಕಾಗುತ್ತದೆ. ನೀವು ಬಳಸುವ ಮೊಬೈಲ್ ನಂಬರ್ ಗೆ ಕಂಪನಿ ವೆರಿಫಿಕೇಶನ್ ನಂಬರ್ ಅನ್ನು ಎಸ್ಎಂಎಸ್ ಅಥವಾ ಕರೆಯ ಮೂಲಕ ತಿಳಿಸುತ್ತದೆ. ಅದನ್ನು ನೀವು ಎಂಟರ್ ಮಾಡಿದ ಬಳಿಕವೇ ನಿಮ್ಮ ಖಾತೆ ಚಾಲೂ ಆಗುವುದು. ಆದರೆ ನಿಮ್ಮ ಮೊಬೈಲ್ ಸಂಖ್ಯೆಯು ಈ ಹಿಂದೆ ಯಾವುದಾದರೂ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗಿದ್ದು ಗಮನಕ್ಕೆ ಬಂದಲ್ಲಿ ನಿಮ್ಮ ಖಾತೆಯು ತಕ್ಷಣ ರದ್ದಾಗುತ್ತದೆ.

ಸಂದೇಶ ರವಾನೆ ವೇಳೆ ರದ್ದು : ನೀವು ರಿಜಿಸ್ಟ್ರೇಷನ್ ಆದ ಬಳಿಕ ಕಂಪನಿ, ಆಪ್ ನಲ್ಲಿ ನಿಮ್ಮ ಪ್ರತಿಯೊಂದು ನಡೆಯನ್ನು ಗಮನಿಸುತ್ತಿರುತ್ತದೆ. ನೀವು ನೋಂದಣಿ ಆದ 15 ಸೆಕೆಂಡುಗಳಲ್ಲಿ 100ಕ್ಕೂ ಅಧಿಕ ಸಂದೇಶಗಳನ್ನು ಕಳಿಸಲು ಪ್ರಯತ್ನಿಸಿದ್ದೇ ಆದಲ್ಲಿ ತಾನಾಗಿಯೇ ಖಾತೆ ರದ್ದಾಗಲಿದೆ. ಇನ್ನು ನೋಂದಣಿಯಾದ ಐದು ನಿಮಿಷದ ಒಳಗಾಗಿ ಡಝನ್ ಗ್ರೂಪ್ ಗಳನ್ನು ಕ್ರಿಯೇಟ್ ಮಾಜಿ ಸಾವಿರ ಬಳಕೆದಾರರನ್ನು ಸೇರಿಸಿದ್ದೇ ಆದಲ್ಲಿ ಖಾತೆ ರದ್ದಾಗಲಿದೆ. ನಿಮ್ಮ ಖಾತೆಗೆ ಕಾನೂನು ಬಾಹಿರ ಸಂದೇಶಗಳು ಬರುತ್ತಿದ್ದರೆ ಅಂತಹ ಖಾತೆಗಳನ್ನು ಬ್ಲಾಕ್ ಮಾಡಿ ಕಂಪನಿಯ ಗಮನಕ್ಕೆ ತರಬಹುದು. ಕಂಪನಿಯು ಆ ಸಂಖ್ಯೆಯ ಮೇಲೆ ನಿಗಾ ಇರಿಸುತ್ತದೆ. ಆ ಸಂಖ್ಯೆ ಬಗ್ಗೆ ನಿರಂತರವಾಗಿ ನೆಗೆಟಿವ್ ಅಭಿಪ್ರಾಯಗಳು ಬಂದರೆ ಕಂಪನಿಯು ಖಾತೆಯನ್ನು ರದ್ದುಗೊಳಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…
2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…