ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್ ಎ, ಬಿ1, ಬಿ6, ವಿಟಮಿನ್ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ.
ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ.
* ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ.
*ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ.
*ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆ ಉತ್ತಮ. ಅಷ್ಟೇ ಅಲ್ಲ, ಚರ್ಮದ ಸೂಕ್ಷ್ಮ ರಂಧ್ರದಲ್ಲಿ ಇರುವ ಕೊಳೆ ಹಾಗೂ ಸತ್ತ ಜೀವಕೋಶಗಳನ್ನು ನಿವಾರಿಸಲು ನೆರವಾಗುತ್ತದೆ.
*ಈ ಎಣ್ಣೆಯಲ್ಲಿರುವ ಪ್ರೋಟೀನುಗಳು ಹಾಗೂ ಅಮೈನೋ ಆಮ್ಲಗಳು ಕೂದಲಿನ ಬುಡವನ್ನು ದೃಢಗೊಳಿಸುತ್ತವೆ. ಈ ಬೀಜಗಳನ್ನು ಹುರಿದು ಪುಡಿ ಮಾಡಿ ಕೂದಲಿಗೆ ಹಚ್ಚಿಕೊಳ್ಳುವುದರಿಂದ ಮೆಲನಿನ್ ಎಂಬ ವರ್ಣ ದ್ರವ್ಯವನ್ನು ಹೆಚ್ಚಿಸಿ ಕೂದಲ ಕಾಂತಿಯನ್ನು ಹೆಚ್ಚಿಸುತ್ತದೆ.
*ಈ ಬೀಜಗಳಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.
*ಕಲ್ಲಂಗಡಿ ಬೀಜವನ್ನು ಒಣಗಿಸಿ ಪುಡಿ ಮಾಡಿ ಇಟ್ಟುಕೊಳ್ಳಬೇಕು. ಉರಿಯೂತದಿಂದ ಶರೀರದ ಯಾವುದಾದರೊಂದು ಭಾಗದಲ್ಲಿ ಬಾವು ಕಾಣಿಸಿಕೊಂಡರೆ, ಮುಕ್ಕಾಲು ಕಪ್ ಬಿಸಿ ನೀರಿಗೆ ಒಂದು ಚಮಚ ಈ ಪುಡಿ, ಒಂದು ಚಮಚ ಜೇನುತುಪ್ಪ ಹಾಕಿಕೊಂಡು ಚೆನ್ನಾಗಿ ಕಲಸಿ ದಿನಕ್ಕೆರಡು ಬಾರಿ ಕುಡಿಯಬೇಕು. ಇದರಿಂದ ಬಾವು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…