ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ.

ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ.

ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.ವಿಜಯಲಕ್ಷ್ಮಿ ಅವರು ‘ಸೂರ್ಯವಂಶ’, ‘ಭೂಮಿ ತಾಯಿಯ ಚೊಚ್ಚಲ ಮಗ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.