ಸಿನಿಮಾ

ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

325

ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ.

ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ.

ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ ಲಭ್ಯವಾಗಿದೆ.ಆದರೆ ಈ ಸುದ್ದಿ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ನೀಡಿಲ್ಲ. ಬದಲಿಗೆ ನಾವೇನೂ ಕುರಿಬಲಿ ಕೊಟ್ಟಿಲ್ಲ, ಚಿತ್ರತಂಡಕ್ಕೆ ಅಡಚಣೆಯಾಗುತ್ತಿರುವುದು ನಿಜ.

ಅದಕ್ಕಾಗಿ ಮುಂದಿನ ದಿನಗಳಲ್ಲಿ ಕುರಿಬಲಿ ನೀಡಲು ಉದ್ದೇಶಿಸಿದ್ದೇವೆ ಎಂದೂ ಹೇಳಿದೆ.ಇತ್ತ ಸ್ಮಶಾನದಲ್ಲಿ ಬಿದ್ದು ಪೆಟ್ಟಾಗಿರುವ ರಾಧಿಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಕನ್ನಡ, ತೆಲುಗು, ತಮಿಳಿನಲ್ಲಿ “ಭೈರಾದೇವಿ” ಚಿತ್ರ ತಯಾರಾಗುತ್ತಿದ್ದು ಶ್ರೀಜೈ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…

  • ಆರೋಗ್ಯ

    ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

    ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…

  • ಸುದ್ದಿ

    ಈ ಕಿರಾತಕನೆ ನಮ್ಮ ಸೈನಿಕರನ್ನು ಕೊಂದವನು…ಇವನು ವಿಡಿಯೋದಲ್ಲಿ ಹೇಳಿದ್ದೇನು ಗೊತ್ತಾ?

    ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್​ಪಿಎಫ್​ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್​-ಇ-ಮೊಹಮ್ಮದ್​ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್​ ಅಲಿಯಾಸ್​ ವಕಾಸ್​ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….

  • ಉಪಯುಕ್ತ ಮಾಹಿತಿ

    ಈ ಫೋನ್ ಖರೀದಿ ಮಾಡಿದ್ರೆ ನಿಮಗೆ ಉಚಿತವಾಗಿ ಸಿಗುತ್ತೆ 100 ಜಿಬಿ ಡೇಟಾ..!ತಿಳಿಯಲು ಈ ಲೇಖನ ಓದಿ ..

    ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.