ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ.
ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50 ಸ್ಕೋರ್ ಮಾಡಿದ್ದಾರೆ ಎಂದು ಇಲಾಖೆಯೇ ಪ್ರಕಟಿಸಿತ್ತು.
ಆದರೆ ಅದು ನಿಜವಾದ ಸನ್ನಿ ಲಿಯೋನ್ ಅಲ್ಲ, ಆಕೆಯ ಹೆಸರಿನಲ್ಲಿ ಯಾರೋ ನಕಲಿ ದಾಖಲೆ ಸಲ್ಲಿಸಿದ್ದಾರೆ ಎಂದು ಇಲಾಖೆಗೆ ತಡವಾಗಿ ತಿಳಿದು ಬಂದಿದೆ.ಇಲಾಖೆಯಲ್ಲಿ ಖಾಲಿ ಇರುವ 214 ಹುದ್ದೆಗಳಿಗೆ 17,000 ಅರ್ಜಿಗಳು ಬಂದಿದ್ದು, ಅವುಗಳಲ್ಲಿ ಇದೂ ಒಂದಾಗಿತ್ತು. ಹೀಗೆ ಸುಳ್ಳು ದಾಖಲೆ ಸಲ್ಲಿಸಿ ಹುದ್ದೆ ಗಿಟ್ಟಿಸಿಕೊಂಡಿರುವ ಆ ಆರೋಪಿ ವಿರುದ್ಧ ಇಲಾಖೆ ದೂರು ದಾಖಲಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್ ಸಿಂಗ್ ಪ್ರತಾಪಗೌಡ ಪಾಟೀಲ್ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್ ಸಿಂಗ್, ಪ್ರತಾಪಗೌಡ ಪಾಟೀಲ್ ಅವರು…
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…