ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ.

360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ.

ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ ಬಾಕಿ ಇದ್ದು, ಐಪಿಎಲ್ನಿಂದ ದೂರ ಉಳಿಯುತ್ತಾರೆ ಎನ್ನಲಾಗುತ್ತಿದೆ. ಆದರೆ ಮತ್ತೊಂದು ಮಾಹಿತಿಯ ಪ್ರಕಾರ ಐಪಿಎಲ್ ವೇಳೆ ಚೇತರಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಪಾಕಿಸ್ತಾನ್ ಸೂಪರ್ ಲೀಗ್ಗೂ ಮುನ್ನ ಬಾಂಗ್ಲಾ ಲೀಗ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ಎಬಿಡಿ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ಸದ್ಯ ವೈದ್ಯರು ಕನಿಷ್ಠ 2 ವಾರಗಳ ವಿಶ್ರಾಂತಿ ಸೂಚಿಸಿದ್ದು, ಆ ಬಳಿಕಷ್ಟೇ ತರಬೇತಿಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.

ಐಪಿಎಲ್ ನಲ್ಲಿ 4 ಸಾವಿರ ರನ್ ಪೂರ್ಣಗೊಳಿಸಲು ಎಬಿಡಿಗೆ ಇನ್ನು ಕೇವಲ 47 ರನ್ ಗಳ ಅಗತ್ಯವಿದ್ದು, 2008 ರ ಆರಂಭದಿಂದಲೂ ಎಬಿಡಿ ಐಪಿಎಲ್ ಟೂರ್ನಿಯ ಭಾಗವಾಗಿದ್ದಾರೆ. ಇವರೆಗೂ 141 ಪಂದ್ಯಗಳನ್ನು ಆಡಿರುವ ಅವರು 3,953 ರನ್ ಗಳಿಸಿದ್ದಾರೆ. ಕಳೆದ ವರ್ಷದ ಟೂರ್ನಿಯಲ್ಲಿ 12 ಪಂದ್ಯಗಳಿಂದ 480 ರನ್ ಸಿಡಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…
‘ಕುಣಿಯಕ್ಕೆ ಬಾರ್ದೊರು, ನೆಲ ಡೊಂಕು ಅಂದ್ರಂತೆ’ ಅನ್ನೋ ಗಾದೆ ಮಾತಿದೆ. ಇದು ನಿಜಾ ಕೂಡ.ಯಾಕಂದ್ರೆ ಜೀವನದಲ್ಲಿ ಏನು ಮಾಡಲಿಕ್ಕೆ ಆದೋರು, ಈ ರೀತಿ ಕುಂಟು ನೆಪಗಳನ್ನು ಸಾಮಾನ್ಯ.
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…