ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ.

ಆಂಧ್ರ ಪ್ರದೇಶದ ಕರ್ನೂಲ್ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ ವಿರಾಮದ ಸಮಯವನ್ನು ಈಗ ಒಬ್ಬರ ದೇಶಭಕ್ತಿಯನ್ನು ಅಳಿಯಲು ಬಳಸಲಾಗುತ್ತದೆ ಎಂದು ಆರೋಪಿಸಿದ್ದಾರೆ.

ರಾಜಕೀಯ ಪಕ್ಷಗಳು ತಮ್ಮ ಸಭೆ ಸಮಾರಂಭಗಳು ಆರಂಭವಾಗುವ ಮುನ್ನವೇಕೆ ರಾಷ್ಟ್ರಗೀತೆಯನ್ನು ಹಾಕುವುದಿಲ್ಲ? ಚಿತ್ರಮಂದಿರಗಳಲ್ಲಿ ಮಾತ್ರ ಯಾಕೆ ಹಾಕಬೇಕು? ದೇಶದಲ್ಲಿರುವ ಎಲ್ಲಾ ಕಚೇರಿಗಳಲ್ಲೂ ರಾಷ್ಟ್ರಗೀತೆ ಮೊಳಗಬೇಕು. ಯಾರು ಕಾನೂನನ್ನು ಮಾಡುತ್ತಾರೋ ಅವರು ಕೂಡ ಅದನ್ನು ಪಾಲಿಸಬೇಕು ಎಂದು ಹೇಳಿದರು.

ಈ ಹಿಂದೆ 2016ರಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಕ್ಕೆ ಜನ ಸೇನಾ ಮುಖ್ಯಸ್ಥರ ಮೇಲೆ ಹೈದರಾಬಾದ್ನ ವಕೀಲರೊಬ್ಬರು ದೂರು ದಾಖಲಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.
ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…