ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ.
ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ ಜೊತೆ 300 ಎಸ್ಎಂಎಸ್ ಸಿಗಲಿದೆ. ಇದಲ್ಲದೆ 299 ರೂಪಾಯಿ ಪ್ಲಾನ್ ನಲ್ಲಿ 3ಜಿಬಿ ಡೇಟಾ ಗ್ರಾಹಕರಿಗೆ ಸಿಗಲಿದೆ.
ಬೂಸ್ಟರ್ ರೂಪದಲ್ಲಿ ಜಿಯೋ 11 ರೂಪಾಯಿ ಪ್ಲಾನ್ ಬಿಡುಗಡೆ ಮಾಡಿದೆ. ಈ ಪ್ಲಾನ್ ನಲ್ಲಿ 4ಜಿ ಡೇಟಾ 400 ಎಂಬಿ ಜೊತೆ 64 ಕೆಬಿಪಿಎಸ್ ಪೋಸ್ಟ್ FUP ವೇಗದಲ್ಲಿ ಸಿಗಲಿದೆಯಂತೆ. ಇನ್ನು ಜಿಯೋದ 149 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದೆ. 64 ಕೆಬಿಪಿಎಸ್ ಜೊತೆ 4ಜಿಬಿ ಡೇಟಾ ಪ್ಯಾಕ್ ನಲ್ಲಿ ಪ್ರತಿ ದಿನ 1.5 ಜಿಬಿ ಡೇಟಾ ಸಿಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್ಪಾತ್ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್ಪಾತ್ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.