ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ.
ಖಾಸಗಿ ಹೋಟೆಲ್ ನಲ್ಲಿ ಸುಮಲತಾ ನಡೆಸಿದ್ದ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಮೊದಲಿಂದಲೂ ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರ ಮನೆಯವರೊಂದಿಗೆ ಒಡನಾಟ ಇದೆ. ಅವರ ಮನೆಯಲ್ಲಿ ದರ್ಶನ್ ದೊಡ್ಡ ಮಗನಂತಿದ್ದಾರೆ. ಅಕ್ಕ ಒಂದು ನಿರ್ಧಾರ ತಗೊಂಡಿದ್ದಾರೆ. ಅದಕ್ಕೆ ನಾವು ಯೋಚನೆ ಮಾಡುವ ಅಗತ್ಯ ಇಲ್ಲ. ಅಕ್ಕ ಎಲ್ಲಿ ಹೆಜ್ಜೆ ಇಡುತ್ತಾರೋ ಅವರನ್ನ ನಾವು ಹಿಂಬಾಲಿಸುತ್ತೇವೆ ಎಂದು ಹೇಳಿದರು.
ಅಂಬರೀಶಣ್ಣ ನಮಗೆ ತುಂಬಾ ಅನುಕೂಲ ಮಾಡಿದ್ದಾರೆ. ಮಂಡ್ಯ ಜನಕ್ಕೆ ಅಂಬರೀಶಣ್ಣ ಯಾರು? ಏನು ಅಂತ ಗೊತ್ತು. ಅಷ್ಟು ವರ್ಷ ಜನರ ಪ್ರೀತಿ ಗಳಿಸೋದು ಸುಲಭವಲ್ಲ. ಅಂಬರೀಶಣ್ಣ ಮಂಡ್ಯದ ಮನೆಮಗ. ಸುಮಲತಾ ಯಾಕೆ ಸ್ಪರ್ಧಿಸುತ್ತಿದ್ದಾರೆ ಅಂತ ಅರ್ಥ ಮಾಡ್ಕೋಬೇಕು. ಇದು ಸೂಕ್ಷ್ಮವಾದ ವಿಚಾರ, ಅವರು ರಾಜಕೀಯ ಲಾಭಕ್ಕಾಗಿ ಸ್ಪರ್ಧಿಸುತ್ತಿಲ್ಲ. ಮಂಡ್ಯದ ನಂಟಿಗೆ ಸರಿಸಾಟಿ ಯಾವುದೂ ಇಲ್ಲ ಎಂದು ಸುಮಲತಾ ಅವರ ಪರ ಯಶ್ ಬ್ಯಾಟಿಂಗ್ ಮಾಡಿದರು.
ಮಂಡ್ಯದ ಜನತೆಗೆ ಅಂಬರೀಶ್ ಪ್ರೀತಿ ಮೀರಿ ದೊಡ್ಡ ಶಕ್ತಿ ಇದೆ. ಮಂಡ್ಯದ ಜನತೆಗೆ ಜ್ಞಾನ, ಶಕ್ತಿ, ಪ್ರೀತಿ, ಒಡನಾಟ, ತಾಳ್ಮೆ, ಸಹನೆ ಎಲ್ಲ ಇದೆ. ಮಂಡ್ಯದ ಜನ ಅಂಬರೀಶ್ ಕುಟುಂಬವನ್ನು ಕೈ ಬಿಡಲ್ಲ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಸದಾ ಜೊತೆಗಿರುತ್ತೇವೆ ಎಂದು ಸುಮಲತಾ ಅವರಿಗೆ ಸಾಥ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ…