ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ.
* ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ.
* ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ ಮೂಲಂಗಿ ರಸ ಮತ್ತು ತುಪ್ಪ ಸೇರಿಸಿ ಸೇವಿಸಿದರೆ ಗ್ಯಾಸ್ ಬೇಗ ಶಮನವಾಗುತ್ತದೆ.
* ಸಮಯಕ್ಕೆ ಸರಿಯಾಗಿ ಮುಟ್ಟು ಆಗದಿದ್ದರೆ 1 ರಿಂದ 3 ಗ್ರಾಂನಷ್ಟು ಮೂಲಂಗಿ ಬೀಜದ ಪೇಸ್ಟ್ ಸೇವಿಸಿದರೆ ಮುಟ್ಟು ಸರಿಯಾದ ಸಮಯಕ್ಕೆ ಆಗುತ್ತದೆ.
* ಮೂಲಂಗಿ ರಸವನ್ನು ಮುಖಕ್ಕೆ ಲೇಪಿಸಿದರೆ ಚರ್ಮದ ಕಾಂತಿ ಹೆಚ್ಚುತ್ತದೆ ಮತ್ತು ಸುಕ್ಕು ಕಡಿಮೆಯಾಗುತ್ತದೆ.
* ದೇಹದ ತೂಕ ಇಳಿಸಲು 1 ರಿಂದ 2 ದೊಡ್ಡ ಮೂಲಂಗಿಯ ಬೇರನ್ನು ಕತ್ತರಿಸಿ ನೀರಿನಲ್ಲಿ ಕುದಿಸಿಡಿ. 2 ಗಂಟೆ ನಂತರ ಸೋಸಿ ನೀರನ್ನು ಕುಡಿದರೆ ತೂಕ ಬೇಗ ಕಡಿಮೆಯಾಗುತ್ತದೆ.
* ಮೂತ್ರ ಮಾರ್ಗದಲ್ಲಿ ಕಲ್ಲಿದ್ದರೆ ಒಂದು ಗ್ರಾಂ ಮೂಲಂಗಿ ಬೀಜವನ್ನು ನಿಯಮಿತವಾಗಿ ಸೇವಿಸಿದರೆ ಕಲ್ಲುಗಳು ಕರಗಿ ಆಚೆ ಹೋಗುತ್ತವೆ.
* ತಾಜಾ ಮೂಲಂಗಿ ಎಲೆಗಳಿಂದ ರಸ ತೆಗೆದು ಊಟಕ್ಕೆ ಮುಂಚೆ ಸೇವಿಸಿದರೆ ಕಣ್ಣಿನ ಉರಿ, ಕಡಿತ, ನೀರು ಸೋರುವುದು ಇನ್ನಿತರ ಕಣ್ಣಿನ ಸಮಸ್ಯೆ ಕಡಿಮೆಯಾಗುತ್ತದೆ.
* ಹಸಿ ಮೂಲಂಗಿಯನ್ನು ಪ್ರತಿದಿನ ಮಜ್ಜಿಗೆ ಜೊತೆ ಸೇವಿಸಿದರೆ ಮೂಲವ್ಯಾಧಿ ನಿವಾರಣೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಬ್ರಿಗೇಡ್…