ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ.
ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ.
ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ ಹಿನ್ನೆಲೆ ಪುನೀತ್ ರಾಜ್ಕುಮಾರ್ ಅವರು ಈ ಪತ್ರವನ್ನು ಬರೆದಿದ್ದಾರೆ. ಆ ಮೂಲಕ ನನ್ನ ಹೆಸರನ್ನು ಚುನಾವಣೆಗೆ, ರಾಜಕಾರಣಕ್ಕೆ ಸಂಬಂಧಿಸಬೇಡಿ ಎಂದು ಪತ್ರದಲ್ಲಿ ಸ್ಪಷ್ಟನೆ ನೀಡಿ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.
ನಟರಾದ ದರ್ಶನ್ ಮತ್ತು ಯಶ್ ಅವರಿಗೆ ಬೆಂಬಲ ನೀಡಿದ್ದಾರೆ. ಇದೇ ವೇಳೆ ಪುನೀತ್ ರಾಜ್ ಕುಮಾರ್ ಅವರು ಸುಮಲತಾ ಅವರ ಪರವಾಗಿ ಪ್ರಚಾರ ಮಾಡಲಿದ್ದಾರೆಯೇ? ಎಂಬ ಪ್ರಶ್ನೆ ಎದ್ದಿತ್ತು. ಈ ಎಲ್ಲಾ ಊಹಾ ಪೋಹಗಳಿಗೆ ಸ್ಪಷ್ಟನೆ ನೀಡಿರುವ ಪುನೀತ್ ಪತ್ರದ ಮೂಲಕ ಈ ಪ್ರಶ್ನೆಗೆ ಉತ್ತರ ನೀಡಿದ್ದಾರೆ ಮತ್ತು ಅಭಿಮಾನಿಗಳಿಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ಆ ಪತ್ರದಲ್ಲಿ ಏನಿದೆ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ