ಸಿನಿಮಾ

ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ದೀಪಿಕಾ ಜೊತೆ ಇಲ್ಲಿವರೆಗೂ ಸಿನಿಮಾ ಮಾಡಿಲ್ಲ ಯಾಕೆ.?ಸಲ್ಮಾನ್ ಕೊಟ್ಟ ಉತ್ತರ ಏನ್ ಗೊತ್ತಾ?

157

ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ?

ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ.

ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ ಯಾರೂ ಕೇಳಿಲ್ಲ ಎಂದು ನಗುತ್ತಲೇ ಉತ್ತರಿಸಿದ್ದಾರೆ. ಬಳಿಕ ದೀಪಿಕಾ ಬಹುದೊಡ್ಡ ನಟಿ. ಇಲ್ಲಿಯವರೆಗೆ ಯಾರೂ ಆ ಬಗೆಯ ಸ್ಕ್ರಿಫ್ಟ್ ಹಿಡಿದು ಬಂದಿಲ್ಲ. ದೀಪಿಕಾ ಒಬ್ಬ ಅತ್ಯುತ್ತಮ ಕಲಾವಿದೆ. ನನ್ನ ಜೊತೆ ಸಿನಿಮಾ ಮಾಡುವ ಅರ್ಹತೆ ಅವರಿಗಿದೆ. ಆದರೆ ಸದ್ಯಕ್ಕೆ ಅಂತಹ ಸುದ್ದಿ ಇಲ್ಲ ಎಂದು ಹೇಳಿದ್ದಾರೆ.

ಸಲ್ಮಾನ್ ಖಾನ್ ಬಾಲಿವುಡ್ ಟಾಪ್ ನಟಿಯರ ಜೊತೆ ಸಿನಿಮಾಗಳನ್ನು ಮಾಡಿದ್ದಾರೆ. ಅಲ್ಲದೆ ಹೊಸ ಹೊಸ ಪ್ರತಿಭೆಗಳನ್ನು ತಮ್ಮ ಸಿನಿಮಾಗಳಿಗೆ ನಾಯಕಿ ಪಾತ್ರ ಮಾಡುವ ಅವಕಾಶಗಳು ನೀಡಿದ್ದಾರೆ. ಹೀಗಿರುವಾಗ ಅವರು ಬಾಲಿವುಡ್ ಟಾಪ್ ನಟಿ ದೀಪಿಕಾ ಜೊತೆ ಇದುವರೆಗೂ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ