ಸುದ್ದಿ

ಚುನಾವಣೆ ಹೊಸ್ತಿಲಲ್ಲೇ ಯಡಿಯೂರಪ್ಪಗೆ ಪೆನ್‍ ಡ್ರೈವ್‍ ಶಾಕ್!ಅಸಲಿಗೆ ಪೆನ್‍ ಡ್ರೈವ್‍ ನಲ್ಲಿ ಏನಿದೆ ಗೊತ್ತಾ?

133

ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್‍.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್‍ ಡ್ರೈವ್‍ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್‍ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ.

ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್‍, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ.

ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ ಬಯಲಾದ ಬಳಿಕ ನನ್ನ ಜೀವಕ್ಕೆ ಅಪಾಯವಿದೆ. ಹೀಗಾಗಿ ನನಗೆ ಭದ್ರತೆ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಯಡಿಯೂರಪ್ಪ ಪಿಎ ಸಂತೋಷ್‍ ಒಮ್ಮೆ ನನ್ನನ್ನು ಕಿಡ್ನಾಪ್‍ ಮಾಡಿ ವಿಫಲವಾಗಿದ್ದಾರೆ. ಈ ಕುರಿತು ವಿಷಯಗಳು ಪೆನ್‍ ಡ್ರೈವ್‍ ನಲ್ಲಿದೆ. ಈಗಾಗಲೇ ನನ್ನ ಮೇಲೆ ಒಮ್ಮೆ ಹಲ್ಲೆಯೂ ನಡೆದಿದೆ.

ಅಲ್ಲದೆ ಅಪರಿಚಿತ ವ್ಯಕ್ತಿಗಳು ನನ್ನನ್ನು ಫಾಲೋ ಮಾಡ್ತಿದ್ದಾರೆ. ಹೀಗಾಗಿ ಸಂತೋಷ್ ನನ್ನ ಮೇಲೆ ಮತ್ತೆ ಹಲ್ಲೆ ಮಾಡುವ ಅನುಮಾನವಿದೆ. ಹೀಗಾಗಿ ಪೊಲೀಸ್ ಭದ್ರತೆ ಕೊಡಿ ಅಂತಾ ಕೇಳಿರುವುದಾಗಿ ವಿನಯ್ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…

  • ಸುದ್ದಿ

    ಕರ್ನಾಟಕಕ್ಕೆ ಆಘಾತ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ…….!

    ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…

  • ಕ್ರೀಡೆ

    RCB ಸೋಲಿಗೆ ಕಾರಣವಾಗಿದ್ದು ಅದೊಂದು ಬಾಲ್.!ಆಕ್ರೋಶ ಹೊರಹಾಕಿದ ವಿರಾಟ್…

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…

  • ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು

    24 ಗಂಟೆ ಇನ್ಮುಂದೆ ವಿದ್ಯುತ್ ಪೂರೈಕೆ, ಪವರ್ ಕಟ್ ಮಾಡಿದರೆ ವಿತರಕರಿಗೆ ದಂಡ..!ತಿಳಿಯಲು ಈ ಲೇಖನ ಓದಿ..

    ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.

  • ಮನರಂಜನೆ

    ಬರುತ್ತಿದೆ ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ..!ನೀವೂ ಕೂಡ ಆಡಿಶನ್’ನಲ್ಲಿ ಭಾಗವಹಿಸಿ.ಎಲ್ಲಿ,ಹೇಗೆ ತಿಳಿಯಲು ಮುಂದೆ ಓದಿ…

    ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ

  • ಕವಿ

    ಸಾಹಿತಿ ಕಾಮರೂಪಿ ಇನ್ನಿಲ್ಲ

    ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…