ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು.
ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್ ನ ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ ಮನಸ್ಸಿನಿಂದ ಹೇಳ್ತಿದ್ದಾರೆ.
ಜೆಡಿಎಸ್ ನಾಯಕರ ಬ್ಲಾಕ್ ಮೇಲ್ ನಿಂದ ಈ ರೀತಿ ಮಾಡ್ತಿದ್ದಾರೆ. ಮೈಸೂರಿನಲ್ಲಿ ಏನ್ ಆಗುತ್ತೋ ಎಂಬ ಭಯ ಅವರನ್ನು ಇಲ್ಲಿಗೆ ಪ್ರಚಾರಕ್ಕೆ ಬರುವಂತೆ ಮಾಡಿದೆ ಎಂದ್ರು.
ಇದೇ ಸಂದರ್ಭದಲ್ಲಿ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸುಮಲತಾ, ಸೈನಿಕರ ಬಗ್ಗೆ ಹಗುರವಾಗಿ ಮಾತನಾಡುವ ಸಿಎಂ ಹೆಚ್ಡಿಕೆ, ಲಕ್ಷ್ಮೀ ಅಶ್ವಿನ್ ಗೌಡ ಅವರಿಗೆ ಮೋಸ ಮಾಡಿದ್ರು.
ಬರೀ ಕುಟುಂಬ ರಾಜಕಾರಣ ಮಾಡ್ತಿದ್ದಾರೆ. ಜಿಲ್ಲೆಯಲ್ಲಿರುವ ಮೂವರು ಸಚಿವರು ಮಾಡದ ಅಭಿವೃದ್ಧಿಯನ್ನು ಈಗ ಅವರು ಮಾಡ್ತಾರಂತೆ ಅಂತಾ ಹರಿಹಾಯ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು