News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಮದುವೆ ಆಗುತ್ತಿರುವ ತನ್ನ ಮಗಳಿಗಾಗಿ ರವಿಮಾಮನಿಂದ ಸಿಗಲಿದೆ ಭರ್ಜರಿ ಸ್ಪೆಷಲ್ ಗಿಫ್ಟ್..!

505

ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ.

ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ.

“ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ.

ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ ನಡೆದಿದ್ದು, ರವಿಚಂದ್ರನ್ ಅವರ ಜನ್ಮದಿನದ ಮುನ್ನಾ ದಿನ ಅಂದರೆ ಮೇ 29ರಂದು ವಿವಾಹ ನೆರವೇರಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ