ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ.

ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು.
ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು ಸಹಾಯ ಮಾಡುತ್ತದೆ.

ಎದೆ ಹಾಲು ಹೆಚ್ಚಿಸಲು : ಕೆಲವು ತಾಯಂದಿರಿಗೆ ಎದೆ ಹಾಲು ಉತ್ಪತ್ತಿಯಾಗದೇ ಮಗುವಿಗೆ ಸಾಕಷ್ಟು ಹಾಲುಣಿಸಲು ಆಗುವುದಿಲ್ಲ. ಇಂತಹ ಸಂದರ್ಭದಲ್ಲಿ ಅಂತಹ ಮೆಂತ್ಯ ಸೊಪ್ಪನ್ನು ತರಕಾರಿ ರೂಪದಲ್ಲಿ ಅಥವಾ ಹರ್ಬಲ್ ಟೀ ರೂಪದಲ್ಲಿ ಸೇವಿಸುವುದರಿಂದ ಎದೆ ಹಾಲು ಹೆಚ್ಚುವುದು.

ಪುರುಷರ ಲೈಂಗಿಕತೆ :ಮೆಂತ್ಯ ಸೊಪ್ಪು ಸೇವನೆಯಿಂದ ಪುರುಷರಲ್ಲಿ ಲೈಂಗಿಕ ಹಾರ್ಮೋನ್ ಗಳ ಉತ್ಪತ್ತಿ ಹೆಚ್ಚುತ್ತದೆ ಮತ್ತು ಲೈಂಗಿಕಾಸಕ್ತಿ ಹೆಚ್ಚಿಸುತ್ತದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
![]()
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…