ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ.

whatsapp ಮಾತ್ರ ಮಾಡಿ…9141788533

whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್ ಹಾಗೂ ನಿಮ್ಮ ಮೊಬೈಲ್ ನಂಬರ್ ನ್ನು ನಾವು ಕೊಟ್ಟಿರುವ ಮೊಬೈಲ್ ನಂಬರ್ ಗೆ
whatsapp ಮಾಡಿ…
ಪೇಮೆಂಟ್ ಮಾಡುವ ವಿಧಾನ…

ಟೀ ಶರ್ಟ್ ಕೊಳ್ಳಲು ಇಚ್ಛೆಯುಳ್ಳರವರು ಆನ್ಲೈನ್ ಆಪ್ ಗಳಾದ GOOGLE PAY, PHONE PAY, BHIM APP ಹಾಗೂ PAYTM ಮುಖಾಂತರ ಪೇಮೆಂಟ್ ಮಾಡಿ ಸ್ಕ್ರೀನ್ ಶಾಟ್ ನ್ನು 9141788533 ಈ ನಂಬರ್ ಗೆ ಕಳುಹಿಸಿ.

ಡೆಲೆವರಿ ಯಾವಾಗ..?

ನೀವು ಆರ್ಡರ್ ಮಾಡಿದ ವಸ್ತುಗಳು ಮೂರೂ ದಿನಗಳ ಒಳಗೆ ಕೊರಿಯರ್ ಮುಖಾಂತರ ನಿಮ್ಮ ವಿಳಾಸಕ್ಕೆ ತಲುಪುತ್ತದೆ.

ನರೇಂದ್ರ ಮೋದಿ ಡಿಸೈನ್ 3

ನರೇಂದ್ರ ಮೋದಿ ಡಿಸೈನ್ 4

ನರೇಂದ್ರ ಮೋದಿ ಡಿಸೈನ್ 10

ನರೇಂದ್ರ ಮೋದಿ ಡಿಸೈನ್ 11

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….