ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ ಆತ ಕೇರ್ ಮಾಡದೆ ಪಬ್ಜಿ ಆಡೋದನ್ನ ಮುಂದುವರೆಸಿದ್ದಾನೆ.

ಬೇಕಂತಲೇ ಹೀಗೆ ಮಾಡಿ ವಿಡಿಯೋ ಮಾಡಲಾಗಿದ್ಯಾ ಅಥವಾ ಇದು ನಿಜಕ್ಕೂ ಹೀಗೆ ನಡೆಯಿತಾ ಅನ್ನೋದು ಸ್ಪಷ್ಟವಾಗಿಲ್ಲ. ಆದ್ರೆ ಜನರು ಮಾತ್ರ ವಿಡಿಯೋ ನೋಡಿ ಅಚ್ಚರಿಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.
https://kolarnewsepaper.blogspot.com
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
Cuba is a small country that is located in the Caribbean Sea that is a part of the North American continent. It is an island country that consists of numerous archipelagos.