ಜ್ಯೋತಿಷ್ಯ

ಶುಕ್ರವಾರದ ಈ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ

194

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ನಿಮಗೇ ತಿಳಿಯದ ಹಾಗೆ ಒತ್ತಡವನ್ನು ನಿರ್ಮಿಸಿಕೊಳ್ಳುತ್ತಿದ್ದೀರಿ. ಇದು ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವುದು. ಆದಷ್ಟು ಮನೋನಿಯಾಮಕ ರುದ್ರದೇವರನ್ನು ಭಜಿಸಿ. ಮನಸ್ಸಿನ ಒತ್ತಡ ನಿವಾರಣೆ ಮಾಡಿಕೊಳ್ಳಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಯೋಚಿಸದೆಯೇ ವಾಗ್ದಾನ ಮಾಡುವಂತಹ ಕೆಲಸಗಳನ್ನು ಸದ್ಯ ಮಾಡದಿರುವುದೇ ಒಳ್ಳೆಯದು. ಕಾಲು ಕೇಜಿ ಕಡಲೆಕಾಳನ್ನು ಗುರು ಮಂದಿರದಲ್ಲಿ ದಾನ ಮಾಡಿ. ಗುರುಗಳ ದರ್ಶನ ಪಡೆಯಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ವಿನಾಕಾರಣ ಆರೋಪವೊಂದಧಿನ್ನು ಹೊರಬೇಕಾದ ಪರಿಸ್ಥಿತಿ ಬರುವುದು. ಈ ಬಗ್ಗೆ ಅವಶ್ಯಕವಾದ ಗೊಂದಲ ಮಾಡಿಕೊಳ್ಳದಿರಿ. ಕುಲದೇವರನ್ನು ಪ್ರಾರ್ಥನೆ ಮಾಡಿ. ಸಂಗಾತಿಯ ಸಕಾಲಿಕ ಸಲಹೆಗಳನ್ನು ಅನುಸರಿಸಿದಲ್ಲಿ ಒಳಿತಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನಿಮ್ಮ ವೇಗದ ನಿರ್ಧಾರ ಕೆಟ್ಟದ್ದೇನಲ್ಲ. ಆದರೆ ಹೆಚ್ಚಿನ ತರ್ಕದ ಮೂಲಕ ನಿರ್ಣಯಕ್ಕೆ ಬನ್ನಿ. ಮನೆ ವಾತಾವರಣ ನಿಮ್ಮ ಕೆಲಸ ಕಾರ್ಯಕ್ಕೆ ಪೂರಕವಾಗಿದ್ದು ಹೆಚ್ಚಿನ ಅನುಕೂಲವಾಗುವುದು. ವಿವಿಧ ಮೂಲಗಳಿಂದ ಹಣಕಾಸು ಬರುವುದು.
  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಕೆಲವು ಸಿದ್ಧಿ ಶಕ್ತಿಗಳು ನಿಮ್ಮನ್ನು ಗೆಲುವಿನ ಮುಖ್ಯ ದಾರಿಗೆ ಕರೆದು ತರಬಲ್ಲವು. ಇದರಿಂದ ಮನೆಯಲ್ಲಿ ಮತ್ತು ಮನದಲ್ಲಿ ಸಂತಸ ಮೂಡುವುದು. ಬಾಳಿನಲ್ಲಿ ಹೊಸ ಆಶಾಕಿರಣ ಮೂಡುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಶ್ರೀ ಗುರು ರಾಘವೇಂದ್ರರ ಅನನ್ಯ ಭಕ್ತರಾದ ನಿಮಗೆ ಗುರು ಕಾರುಣ್ಯದಿಂದ ಒಳಿತಾಗುವುದು. ದಾಂಪತ್ಯದಲ್ಲಿ ಉತ್ತಮ ಬಾಂಧವ್ಯ ಅಭಿವೃದ್ಧಿಯಾಗುವುದು. ಮಕ್ಕಳು ತಮ್ಮ ಆಟಪಾಠಗಳಿಂದ ನಿಮ್ಮ ಮನಸ್ಸಿಗೆ ಹೆಚ್ಚಿನ ಮುದ ನೀಡುವರು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಧನಾಗಮನದಿಂದ ಸಂತಸ ಪಡುವಿರಿ. ಹಾಗಂತ ಬರುವ ಎಲ್ಲಾ ಹಣವನ್ನು ನೀರಿನಂತೆ ಖರ್ಚು ಮಾಡದಿರಿ. ನಾಳೆಗಾಗಿ ಸ್ವಲ್ಪ ಹಣ ಉಳಿಸಿಕೊಳ್ಳುವುದು ಜಾಣತನದ ಲಕ್ಷ ಣ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಬಂಧುಬಾಂಧವರು ಕಷ್ಟದಲ್ಲಿದ್ದಾರೆಂದು ಸಹಾಯ ಮಾಡಲು ಹೋಗಿ ನೀವೇ ಸಮಸ್ಯೆಗೆ ಸಿಲುಕಿಕೊಳ್ಳುವಿರಿ. ಆದಷ್ಟು ಸ್ನೇಹಿತರು ಬಂಧುಗಳ ಲೇವಾದೇವಿ ವ್ಯವಹಾರದಲ್ಲಿ ಮೂಗು ತೂರಿಸುವುದು ಬೇಡ. ಇದರಿಂದ ಸಮಸ್ಯೆಯ ಸುಳಿಗೆ ಸಿಲುಕುವಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಗುರು ಹಿರಿಯರು, ಸಂಬಂಧಿಕಧಿರು ಹಾಗೂ ಕುಧಿಟುಂಬಧಿದ ಸದಸ್ಯರು ನಿಮ್ಮನ್ನು ಬೆಂಬಲಿಸುವರು. ಇದರಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ಹೊಂದುವಿರಿ. ಬರಬೇಕಾಗಿದ್ದ ಹಣಕಾಸು ಕೂಡಾ ಬರುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕಾಗುವುದು. ನೀವು ಮಂಡಿಸಿದ ಪ್ರಬಂಧ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗುವುದು. ಅದಕ್ಕೆ ಗೌರವ ಧನ ದೊರೆಯುವ ಸಾಧ್ಯತೆಯೂ ಇದೆ  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನಿಮ್ಮ ವೇಗದ ನಿರ್ಧಾರ ಕೆಟ್ಟದ್ದೇನಲ್ಲ. ಆದರೆ ಹೆಚ್ಚಿನ ತರ್ಕದ ಮೂಲಕ ನಿರ್ಣಯಕ್ಕೆ ಬನ್ನಿ. ನಿಮ್ಮ ಕಾರ್ಯ ಯೋಜನೆಗಳನ್ನು ಹಿರಿಯರೊಂದಿಗೆ ಚರ್ಚಿಸಿ ಕಾರ್ಯ ಪ್ರವೃತ್ತರಾಗಿ. ಇದರಿಂದ ಒಳಿತಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಧನಲಾಭವಾಗಲಿದೆ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….

  • inspirational

    ಯಾರದೋ ತಲೆ ಇನ್ನಾರದೋ ದೇಹ…!!!ಅಚ್ಚರಿಯ ಲೇಖನ ಓದಿ

    ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…

  • ಸಿನಿಮಾ

    ನಮ್ಮ ಮೈಯಲ್ಲಿರುವ ರಕ್ತ ತೆಗೆದು ನಿಮ್ಮ ಕಾಲು ತೊಳಿಬೇಕು ಎಂದ ದರ್ಶನ್..!

    ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್​ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…

  • ಉಪಯುಕ್ತ ಮಾಹಿತಿ, ಸೌಂದರ್ಯ

    17 ವರ್ಷಗಳ ನಂತರ ಭಾರತಕ್ಕೆ ಒಲಿದ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ..!ತಿಲಿಲಿಯಲು ಈ ಲೇಖನ ಓದಿ ..

    17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

  • ವಿಚಿತ್ರ ಆದರೂ ಸತ್ಯ

    8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

  • budget, karnataka

    6ನೇ ವೇತನ ಆಯೋಗದ ಗಾಳಿಸುದ್ದಿಗೆ ಕಿವಿ ಕೊಡಬೇಡಿ – ಇಲ್ಲಿದೆ ನಿಜವಾದ ಭಜೆಟ್ನ ಸುದ್ದಿ

    ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.