News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿ ಇದೆಯಾ ನೋಡಿ…

212

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಸಮಯ ಪ್ರಜ್ಞೆಯಿಂದ ವ್ಯವಹರಿಸಿ. ಸ್ನೇಹಿತರೊಂದಿಗೆ ಮೋಜನ್ನು ಅನುಭವಿಸುವಿರಿ. ನಿಮ್ಮ ಕೆಲಸಕಾರ್ಯಗಳಲ್ಲಿ ಮಕ್ಕಳ ಸಹಾಯ ಸಹಕಾರ ಇರುವುದರಿಂದ ಅಧಿಕ ಒತ್ತಡದಿಂದ ಪಾರಾಗುವಿರಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಸ್ವತಂತ್ರವಾಗಿ ಬಂಡವಾಳ ಹೂಡಿ ವ್ಯವಹಾರ ಆರಂಭಿಸಲು ಸಕಾಲವಲ್ಲ. ಮತ್ತೊಬ್ಬರ ಪಾಲುದಾರಿಕೆಯೊಂದಿಗೆ ಆರಂಭಿಸುವುದು ಉತ್ತಮ. ಎಲ್ಲರ ಸಲಹೆಗಳನ್ನು ಸ್ವೀಕರಿಸಿ ಆದರೆ ನಿಮ್ಮ ಯೋಜನೆಯಂತೆ ಕಾರ್ಯರೂಪಕ್ಕೆ ತನ್ನಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಸ್ನೇಹಿತರು ಸಹಾಯಕೋರಿ ಬರಲಿದ್ದು, ಅವರಿಗೆ ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ನಿರುದ್ಯೋಗಿ ಮಗನಿಗೆ ಸಾಧಾರಣ ವೇತನದ ನೌಕರಿಯು ದೊರೆಯುವ ಸಾಧ್ಯತೆ ಇರುತ್ತದೆ. ಮಿತಿಮೀರುತ್ತಿರುವ ಖರ್ಚುಗಳಿಗೆ ಕಡಿವಾಣ ಹಾಕಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಮನೆಯ ಮಕ್ಕಳ ವಿಚಾರದಲ್ಲಿ ಉದಾಸೀನ ಮಾಡುವುದರಿಂದ ಕುಲಕ್ಕೆ ಕಳಂಕ ಬರುವ ಸಾಧ್ಯತೆ ಇದ್ದು, ಮಕ್ಕಳನ್ನು ಕರೆದು ಈ ಬಗ್ಗೆ ಬುದ್ಧಿವಾದವನ್ನು ಹೇಳುವುದು ಒಳ್ಳೆಯದು. ಮನಸ್ಸಿಗೆ ಒಗ್ಗದ ಜವಾಬ್ದಾರಿಗಳನ್ನು ಹೊರಬೇಡಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಸಾಂಸಾರಿಕ ಗೊಂದಲಗಳು ಕಡಿಮೆಯಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ. ಆರೋಗ್ಯದಲ್ಲಿ ತುಸು ಏರು-ಪೇರಾಗುವುದು. ಈ ಬಗ್ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಹೆಚ್ಚಿನದಾದ ಹೆಸರಿದೆ. ನಿಮ್ಮ ಬರವಣಿಗೆಗಳು ಹೆಚ್ಚು ಜನರನ್ನು ಆಕರ್ಷಿಸುತ್ತದೆ. ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಅನುಕೂಲ ಕಂಡು ಬರುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ವಿವಾಹ ಅಪೇಕ್ಷೆಯುಳ್ಳವರಿಗೆ ಖಂಡಿತವಾಗಿಯೂ ಆತುರ ಸಲ್ಲದು. ಕಾದಷ್ಟು ಕಣಕರುಚಿ ಎನ್ನುವಂತೆ ಇನ್ನು ಸ್ವಲ್ಪದಿನ ಕಾಯುವುದರಿಂದ ಉತ್ತಮ ಜೀವನ ಸಂಗಾತಿಯು ದೊರೆಯುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಮಾಡುವ ಕೆಲಸವು ಮಂದಗತಿಯಲ್ಲಿ ಸಾಗುವುದು. ನೀವು ಅಸಭ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಒಳಿತಾಗುವುದು. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಆಂಜನೇಯ ಸ್ತೋತ್ರ ಪಠಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಕೆಲಸ ಕಾರ್ಯಗಳ ವಿಚಾರದಲ್ಲಿ ಟೀಕೆ ಟಿಪ್ಪಣಿಗಳು ಬರುವುದು. ನೀವು ಈ ಹಿಂದೆ ತಾಳಿದ ತಪ್ಪು ನಿರ್ಧಾರಗಳು ನಿಮ್ಮನ್ನು ಭಾದಿಸುತ್ತವೆ. ಹಿರಿಯರ ಮಧ್ಯಸ್ಥಿಕೆಯಲ್ಲಿ ಕೆಲವು ವಿಚಾರಗಳಲ್ಲಿ ರಾಜಿ ಮಾಡಿಕೊಳ್ಳುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಹಿತಶತ್ರುಗಳು ನಿಮ್ಮನ್ನು ಪೀಡಿಸುವಂತಹ ಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇದ್ದ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಹುಟ್ಟಿದ ದಿನಾಂಕವನ್ನು ಬಳಸಿ ನೀವು ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಆಗುವಿರಾ ಎಂದು ತಿಳಿಯಲು ಇದನ್ನು ಓದಿ…!

     ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…

  • ಜ್ಯೋತಿಷ್ಯ

    ಆದಿ ಪರಾಶಕ್ತಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…

  • ಸುದ್ದಿ

    ಪ್ರಪಂಚದಲ್ಲೇ ಅತಿ ದುಬಾರಿ ಚಾಕೊಲೇಟ್ ಇದರ ಬೆಲೆ ಕೇಳಿದರೆ ಶಾಕ್ ಆಗ್ತೀರಾ..!

    ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ.  ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್‌ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್‌ಚೈಲ್ಡ್…

  • ಗ್ಯಾಜೆಟ್

    ಹೊಸ ಜಿಯೋ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದು?ಈ ಫೋನ್’ನಲ್ಲಿ ಬೇರೆ ಕಂಪನಿ ಸಿಮ್ ಹಾಕ್ಬಹುದಾ???

    ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • ಸುದ್ದಿ

    100 ಕೋಟಿ ಮೀರಿದ ಕುರುಕ್ಷೇತ್ರ ಸಂಭ್ರಮದಲ್ಲಿ ಕೇಕ್‌ ಕತ್ತರಿಸಿ ಆಚರಣೆ ಮಾಡಿದ ದರ್ಶನ್‌..!

    ದರ್ಶನ್‌ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್‌ ಮಾಡಿದೆ ಎಂದು ಕೇಕ್‌ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್‌ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್‌ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….