ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ .

ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು ವಿಷಯಕ್ಕೆ 405 ರೂ. ಶುಲ್ಕ ನಿಗದಿಪಡಿಸಲಾಗಿದೆ. ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 17 ಕೊನೆಯ ದಿನವಾಗಿದೆ.

ಮರುಮೌಲ್ಯಮಾಪನಕ್ಕೆ ಒಂದು ವಿಷಯಕ್ಕೆ 850 ರೂ. ಶುಲ್ಕ ನಿಗದಿಪಡಿಸಲಾಗಿದೆ. ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ವೆಬ್ ಸೈಟ್ ಗೆ ಅಪ್ಲೋಡ್ ಮಾಡಲಾಗುವುದು. ಅರ್ಜಿದಾರರ ಮೊಬೈಲ್ ಗೆ ಸಂದೇಶ ಕಳುಹಿಸಲಾಗುವುದು. ಉತ್ತರ ಪತ್ರಿಕೆಯನ್ನು ವಿದ್ಯಾರ್ಥಿಗಳು www.kseeb.kar.nic.in. ವೆಬ್ ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.ಪೂರಕ ಪರೀಕ್ಷೆ ನಡೆಯಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…