ಜ್ಯೋತಿಷ್ಯ

ಶ್ರೀ ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿಯೂ ಇದೆಯಾ ನೋಡಿ…

202

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ ಪಡೆಯಿರಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಸತ್ಪಾತ್ರರಿಗೆ ದಾನ ಮಾಡಬೇಕೆಂಬುದು ನಿಜ. ಆದರೆ ಎರಡು ಬಾರಿ ಚಿಂತಿಸಿ ಅವರಿಗೆ ಸಹಾಯ ನೀಡಿ. ಇದರಿಂದ ನಿಮಗೆ ತೃಪ್ತಿ ದೊರೆಯುವುದು. ಹಣಕಾಸಿನ ವಿಷಯದಲ್ಲಿ ಅನುಕೂಲವಿದೆ. ಬಹುದಿನದ ಕಸನು ನನಸಾಗಲಿದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಒಂದೇ ಒಂದು ಸಣ್ಣ ತಪ್ಪಿನಿಂದ ನಿಮ್ಮ ಮಹತ್ತರವಾದ ಕೆಲಸ ಹಾಳಾಗಲು ಆಸ್ಪದ ಕೊಡದಿರಿ. ಜನ್ಮಸ್ಥ ರಾಹು ಮಾಯಾ ಮಾಡುವುದರಿಂದ ಬುದ್ಧಿಗೆ ಮಂಕು ಕವಿದಂತೆ ಆಗುವುದು. ದುರ್ಗಾ ಸ್ತೋತ್ರವನ್ನು ಪಠಿಸಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಮಾತು ಆಡಿದರೆ ಆಯಿತು ಮುತ್ತು ಒಡೆದರೆ ಹೋಯಿತು ಎಂಬುದನ್ನು ನೆನಪಿಟ್ಟುಕೊಳ್ಳಿ. ವಿರೋಧಿಗಳನ್ನು ಮಟ್ಟಹಾಕುವ ಭರದಲ್ಲಿ ನಾಲಿಗೆಯನ್ನು ಯದ್ವಾತದ್ವಾ ಹರಿಯಲು ಬಿಡಬೇಡಿ. ತಾಳಿದವನು ಬಾಳಿಯಾನು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಹೆಚ್ಚಿನ ವಿದ್ಯಾಭ್ಯಾಸ ಹೊಂದಿ ಸಮಾಜದಲ್ಲಿ ಗಣ್ಯವ್ಯಕ್ತಿ ಎನಿಸಿಕೊಂಡಿರುವ ನೀವು ಹಗುರ ಮಾತನಾಡುತ್ತ ದಿನವನ್ನು ಹಾಳು ಮಾಡಿಕೊಳ್ಳದಿರಿ. ಅದರ ಬದಲು ನಿಮ್ಮ ಜ್ಞಾನಧಾರೆಯನ್ನು ಇತರರಿಗೆ ಹಂಚಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ನೀವು ತಳೆಯುವ ನಿರ್ಧಾರವನ್ನು ವಿರೋಧಿಸುವವರು ಸುತ್ತುವರಿದರೂ ಮಾತಿನ ಮೋಡಿಯಿಂದ ಎಲ್ಲರನ್ನು ಗೆಲ್ಲಬಲ್ಲಿರಿ. ನಿಮ್ಮ ವಿಚಾರಧಾರೆಗಳನ್ನು ಎಲ್ಲರೂ ಒಪ್ಪುವಂತೆ ಮಾಡುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಹೊಸ ವಹಿವಾಟನ್ನು ನಡೆಸಲು ಕೆಲಮಂದಿ ನಿಮ್ಮನ್ನು ದುಂಬಾಲು ಬೀಳಲು ಸಾಧ್ಯವಿದೆ. ಈ ಬಗ್ಗೆ ಅವಸರ ಸಲ್ಲದು. ಈ ಹಿಂದೆ ಇದೆ ತೆರನಾಗಿ ಆತುರಪಟ್ಟು ಸಾಕಷ್ಟು ಹಣ ಕಳೆದುಕೊಂಡಿರುವ ನೀವು ಈ ಬಾರಿ ಜಾಣ್ಮೆಯಿಂದ ಹೆಜ್ಜೆ ಇಡಬೇಕಿದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಭಗವಂತ ನೀಡಿದಷ್ಟರಲ್ಲೇ ತೃಪ್ತಿ ಹೊಂದುವುದು ಒಳ್ಳೆಯದು. ಅತಿಯಾದ ಆಸೆಯಿಂದ ಮತ್ತಷ್ಟು ಸಂಕಟಕ್ಕೆ ಸಿಲುಕಿಕೊಳ್ಳುವಿರಿ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರವನ್ನು ಪಠಿಸಿ. ಬಡವರಿಗೆ ಆಹಾರ ನೀಡಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ತೀರ ಸರಳವಾದ ಮಾರ್ಗದಿಂದ ಧನಲಾಭದ ದಾರಿ ತೆರೆದುಕೊಳ್ಳಬಹುದೆಂಬ ಆಶಾಭಾವನೆ ಬಿಡಿ. ಸದ್ಯದ ಪರಿಸ್ಥಿತಿಯಲ್ಲಿ ನಿಮ್ಮ ಆಲೋಚನೆಯಂತೆ ಕಾರ್ಯಗಳು ನಡೆಯುವುದಿಲ್ಲ. ಜನ್ಮಸ್ಥ ಶನಿ ಪ್ರಭಾವದಿಂದ ವಿಳಂಬ ರೀತಿಯಲ್ಲಿ ಕೆಲಸ ಕಾರ್ಯಗಳು ನಡೆಯುವವು.

ಮಕರ:- ಚುರುಕಾದ ಓಡಾಟ, ನಡೆನುಡಿ ಇದ್ದರೂ ಕೊಂಚ ನಿಧಾನ ಪ್ರವೃತ್ತಿಯೂ ಇರಲಿ. ಗುರುವಿನ ಶುಭ ಸಂಚಾರದಿಂದ ಒಳಿತು ಕಾಣುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಆರೋಗ್ಯದ ಕಡೆ ಗಮನ ಕೊಡುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ನಿಮ್ಮ ಪ್ರತಿಭೆಯನ್ನು ಧಾರಾಳವಾಗಿ ಪ್ರದರ್ಶಿಸಲು ಎಲ್ಲಾ ರೀತಿಯ ಅವಕಾಶಗಳು ಬರಲಿವೆ. ವಿದೇಶದಿಂದ ಬರುವ ವರ್ತಮಾನ ನಿಮಗೆ ಹರ್ಷವನ್ನುಂಟು ಮಾಡುವುದು. ಅಲ್ಲದೆ ಸಾಮಾಜಿಕ ಮತ್ತು ಶೈಕ್ಷ ಣಿಕ ಕ್ಷೇತ್ರದಲ್ಲಿ ಹೆಸರು ತಂದುಕೊಡುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನಿಮ್ಮ ಉತ್ತಮ ಮಾರ್ಗದರ್ಶನವನ್ನು ನೆರೆಹೊರೆ ಮಂದಿ ಬಯಸುತ್ತಾರೆ. ಪ್ರಶಂಸೆಗೆ ಅಧಿಕವಾದ ದಾರಿ ತೆರೆಯಲಿದೆ. ಹಳೆಯ ಸ್ನೇಹಿತರು ನಿಮ್ಮನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

    ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • ಸುದ್ದಿ

    ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

    ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…

  • ವ್ಯಕ್ತಿ ವಿಶೇಷಣ

    ಈಗ 5 ರೂಪಾಯಿಗೆ ವೈದ್ಯಕೀಯ ಸೇವೆ ಸಿಗುತ್ತೆ …!ತಿಳಿಯಲು ಇದನ್ನು ಓದಿ..

    ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

  • ಸಿನಿಮಾ

    ಮಂಡ್ಯದ ಗಂಡು ತಮ್ಮ ಹುಟ್ಟುಹಬ್ಬದಲ್ಲಿ ಅಭಿಮಾನಿಗಳಿಗೆ ಹೇಳಿದ್ದಾದರೂ ಏನು ???

    ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್‍ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.