ಜ್ಯೋತಿಷ್ಯ

ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

83

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಯಾರನ್ನೂ ಬೇಗನೆ ನಂಬಬೇಡಿ. ನಿಮಗೆ ತಿಳಿಯದಿರುವ ಇಕ್ಕಟ್ಟುಗಳನ್ನು ಸೃಷ್ಠಿಸುವ ಸಾಧ್ಯತೆ ಇರುತ್ತದೆ. ತಮಾಷೆಗಾಗಿ ಆಡಿದ ಮಾತು ವಿರೋಧಕ್ಕೆ ತಿರುಗಿ ಪತಿ ಪತ್ನಿಯಲ್ಲಿ ವಿರಸ ತರುವ ಸಾಧ್ಯತೆ ಇದೆ. ಈ ಬಗ್ಗೆ ಜಾಗ್ರತೆ ವಹಿಸಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಆಫೀಸಿನ ತೊಂದರೆಗಳನ್ನು ಮನೆಯಲ್ಲಿಯೂ ತಂದು ದುಃಖ ಪಡದಿರಿ. ಇದರಿಂದ ಮನೆ ರಣರಂಗವಾಗುವುದು. ಮನೆಯ ಸದಸ್ಯರೊಡನೆ ಭಿನ್ನಾಭಿಪ್ರಾಯ ಮೂಡುವುದು. ಆರ್ಥಿಕ ಸಮಸ್ಯೆ ಎದುರಾಗುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಖರ್ಚಿನ ಯಾದಿಯನ್ನು ನಿಯಂತ್ರಣದಲ್ಲಿಡಿ. ವಿಶೇಷವಾದ ಕಾರ್ಯ ಒಂದನ್ನು ರೂಪಿಸಿಕೊಳ್ಳಲು ಹಿರಿಯರಿಂದ ಬೆಂಬಲ ಸಾಧ್ಯವಿದೆ. ಕುಲದೇವರನ್ನು ಪ್ರಾರ್ಥನೆ ಮಾಡಿ. ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನೇರವಾಗಿ ಬರುವ ಕಷ್ಟಗಳನ್ನು ಎದುರಿಸುವಿರಿ. ಆದರೆ ಹಿಂದಿನಿಂದ ಬರುವ ಕಷ್ಟಗಳಿಂದ ತಪ್ಪಿಸಿಕೊಳ್ಳಲಾರಿರಿ. ಆದಷ್ಟು ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಲಕ್ಷ್ಮೀನಾರಸಿಂಹ ದೇವರನ್ನು ಸ್ತುತಿಸಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ನಿಮ್ಮ ತಿಳಿವಳಿಕೆಗೆ ಮೀರಿದ ಉತ್ತಮ ಶಕ್ತಿಯೊಂದು ನಿಮ್ಮನ್ನು ಅನುಗ್ರಹಿಸಲಿದೆ. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣುವರು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು. ತಪ್ಪದೇ ವಿಷ್ಣುಸಹಸ್ರನಾಮ ಪಠಿಸಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ನಿಮ್ಮ ಕುಟುಂಬದ ಸದಸ್ಯರ ಜೊತೆ ಸಂತೋಷದಿಂದ ಕಾಲ ಕಳೆಯುವಿರಿ. ಬಂಧುಗಳು, ಸ್ನೇಹಿತರು ನಿಮ್ಮ ಸಂತೋಷದಲ್ಲಿ ಪಾಲ್ಗೊಳ್ಳುವರು. ಮನೆಯಲ್ಲಿ ನೆಮ್ಮದಿ, ಸಂತೋಷದ ವಾತಾವರಣ ಕಾಣುವಿರಿ. ಗುರುಹಿರಿಯರ ಆಶೀರ್ವಾದ ನಿಮಗೆ ದೊರೆಯುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಗ್ರಹಗತಿಗಳು ಕೆಟ್ಟಿರುವಾಗ ಮಡದಿ ಮಕ್ಕಳೇ ನಿಮ್ಮನ್ನು ದೂರುವರು. ಗೆಳೆಯರ ಜೊತೆ ನಿಮ್ಮ ಕಷ್ಟವನ್ನು ಹಂಚಿಕೊಳ್ಳಿ. ಆದರೆ ಸ್ವಾಭಿಮಾನಕ್ಕೆ ಧಕ್ಕೆ ಮಾಡಿಕೊಳ್ಳದಿರಿ. ಆಂಜನೇಯ ಸ್ವಾಮಿ ಮಂತ್ರ ಪಠಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ನೀವು ಮಹತ್ತರವಾದ ಯೋಜನೆಗಳನ್ನು ರೂಪಿಸುವಿರಿ. ಆದರೆ ದೈವಬಲ ಇಲ್ಲದ ನಿಮಗೆ ಎಲ್ಲಾ ಹಂತದಲ್ಲೂ ಅಡೆತಡೆಗಳೇ ಎದುರಾಗುವುದು. ಗುರು ದಕ್ಷಿಣಾಮೂರ್ತಿಯನ್ನು ಧ್ಯಾನಿಸಿ. ಗುರು ಹಿರಿಯರ ಆಶೀರ್ವಾದ ಪಡೆಯಿರಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ನಿಮ್ಮ ಇಷ್ಟದ ವಿಷಯವನ್ನೇ ಬೆಂಬಲಿಸುವ ಬಾಳಸಂಗಾತಿಯಿಂದ ಸಂತೋಷದ ವಾತಾವರಣ ಮೂಡಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು. ಆರೋಗ್ಯದ ಕಡೆ ತುಸು ಎಚ್ಚರಿಕೆ ವಹಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ನಿಮ್ಮ ಶಕ್ತಿ ಮೀರಿ ಎಲ್ಲಾ ಕೆಲಸಗಳನ್ನು ಸಕಾಲದಲ್ಲಿ ಪೂರೈಸುವಿರಿ. ಇದರಿಂದ ನಿಮ್ಮ ಮೇಲಧಿಕಾರಿಗಳಿಂದ ಪ್ರಶಂಸೆಗೆ ಒಳಗಾಗುವಿರಿ. ಸ್ನೇಹಿತರು ನಿಮ್ಮನ್ನು ಅಭಿನಂದಿಸುವರು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಉನ್ನತ ವ್ಯಾಸಂಗದ ವಿಚಾರದಲ್ಲಿ ಮಕ್ಕಳು ಪ್ರಗತಿ ಸಾಧಿಸುವರು. ಹಳೆಯ ಗೆಳೆಯನೊಬ್ಬನಿಂದ ಒಳಿತಿಗಾಗಿನ ದಾರಿ ನಿಮಗೆ ಗೋಚರಿಸುವುದು. ಹಿರಿಯರು ನಿಮಗೆ ಬದುಕಿನ ಬಗೆಗಿನ ಸುರಕ್ಷತೆ ಕಲ್ಪಿಸಿಕೊಡುತ್ತಾರೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಂಗಳೂರಿನಲ್ಲಿ ವಿದ್ಯುತ್‍ಗೆ ಮತ್ತೊಬ್ಬ ಯುವಕ ಬಲಿ

    ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…

  • ವಿಸ್ಮಯ ಜಗತ್ತು

    ಈ ನಗರಕ್ಕೆ ಬಂದವರಿಗೆ ಇಲ್ಲಿನ ಸರಕಾರ ನೀಡುತ್ತದೆ 38.7 ಲಕ್ಷ ರೂ.!ತಿಳಿಯಲು ಈ ಲೇಖನ ಓದಿ ..

    ಸ್ವಿಟ್ಜರ್‌ಲ್ಯಾಂಡ್‌ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.

  • ಹಣ ಕಾಸು

    ತನ್ನ 6ನೇ ವಯಸ್ಸಿಗೆ ಈ ಬಾಲಕ ಕೋಟಿಗಳ ಸಂಪಾದನೆ ಮಾಡಿದ್ದು ಹೇಗೆ..?ಈ ಪೋರನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!

    ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…