ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ.
ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು.
50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ ಕಾಳುಗಳನ್ನು ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿಕೊಂಡು ಅದಕ್ಕೆ ಮೊಸರು ಸೇರಿಸಿ ಮುಖಕ್ಕೆ ಹಚ್ಚಿ, ಅರ್ಧ ಗಂಟೆಯ ನಂತರ ಉಗುರು ಬೆಚ್ಚಗಿನ ನೀರಲ್ಲಿ ಮುಖ ತೊಳೆದರೆ ನಿಮ್ಮ ಮುಖ ಕಾಂತಿಯುತವಾಗಿ ಕಾಣುತ್ತೆ.
ಇನ್ನು ತೆಗೆದಿಟ್ಟಿದ್ದ ಮೆಂತೆ ನೀರನ್ನು ಬೆಳಗ್ಗೆ ಎದ್ದ ಕೂಡಲೇ ಕುಡಿಯಬಹುದು. ಇದ್ರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತೆ. ಮೆಂತೆಯಲ್ಲಿ ಪ್ರೋಟಿನ್ ಹೆಚ್ಚಾಗಿ ಇರುವುದರಿಂದ ಆ ನೀರನ್ನ ತಲೆಗೆ ಹಚ್ಚಿಕೊಂಡು ಮಸಾಜ್ ಮಾಡಬಹುದು. ಇದ್ರಿಂದ ಕೂದಲಿನ ಬುಡ ಗಟ್ಟಿಯಾಗಿ, ಕೂದಲು ಉದುರುವುದು ಕಡಿಮೆಯಾಗಲಿದೆ. ಹಾಗೆಯೇ ಆಹಾರ ವ್ಯತ್ಯಾಸವಾಗಿ, ಹೊಟ್ಟೆ ನೋವು, ಬೇಧಿ ಆಗ್ತಿದ್ರೆ, ಮೊಸರಿನ ಜೊತೆ ಒಂದು ಸ್ಪೂನ್ ಮೆಂತೆ ಕಾಳನ್ನು ಅರ್ಧಗಂಟೆ ನೆನಸಿಟ್ಟು ತಿಂದ್ರೆ ಸ್ವಲ್ಪ ಸಮಯದಲ್ಲೇ ಸಮಸ್ಯೆ ಶಮನವಾಗುತ್ತೆ. ಒಟ್ನಲ್ಲಿ ಈ ಮೆಂತೆ ಕಾಳುಗಳು ಬಹುಪಯೋಗಿ ಆಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.