ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು.

ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್, ಪೆಮಿಟ್ರೆಕ್ಸಿಡ್, ಎಪಿರುಬಿಸಿಯನ್, ಲಿಯುಪ್ರೊಲೈಡ್, ಎವೆರೊಲಿಮಸ್ ಸೇರಿದಂತೆ 9 ನಾನ್ ಶೆಡ್ಯೂಲ್ಡ್ ಕ್ಯಾನ್ಸರ್ ನಿರೋಧಕ ಔಷಧಗಳ ದರವನ್ನು ಶೇ. 30 ರಿಂದ 60 ರಷ್ಟು ಕಡಿತಗೊಳಿಸಲಾಗಿದೆ ಎಂದು ಎನ್ಪಿಪಿಎ ಹೇಳಿದೆ. ಪ್ರೊಸ್ಪ್ರೇಟ್ ಮತ್ತು ಬ್ರೆಸ್ಟ್ ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಔಷಧಗಳು ಇವಾಗಿವೆ.

ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಔಷಧ ಮಾರಾಟ ಲಾಭವನ್ನು ಶೇ. 30ಕ್ಕೆ ಮಿತಿಗೊಳಿಸುವ ಸೂತ್ರವನ್ನು ಬೆಲೆ ಕಡಿತಕ್ಕಾಗಿ ಎನ್ಪಿಪಿಎ ಅನುಸರಿಸುತ್ತಿದೆ ಎಂದು ವರದಿಯಾಗಿದೆ.

ಭಾರತದಲ್ಲಿ ಪ್ರತಿ ವರ್ಷ 11.50 ಲಕ್ಷ ಮಂದಿ ಹೊಸದಾಗಿ ಕ್ಯಾನ್ಸರ್ಗೆ ತುತ್ತಾಗುತ್ತಿದ್ದಾರೆ ಎಂದು ಇಂಡಿಯಾ ಅಗೆನೆಸ್ಟ್ ಕ್ಯಾನ್ಸರ್ ಎಂಬ ಸಂಸ್ಥೆಯ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…