ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ
ನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎನ್ನುವಂತೆ ನಿಮ್ಮ ಮನೆಗೆ ಲಕ್ಷ್ಮೀಯ ಆಗಮನವಾಗುವುದು. ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ಕಚೇರಿ ಕೆಲಸ ಕಾರ್ಯಗಳಲ್ಲಿ ನೀವು ತೋರುವ ಶ್ರದ್ಧೆ ಮತ್ತು ನಿಮ್ಮ ಮೇಲೆ ಮೇಲಧಿಕಾರಿಗಳ ಕೃಪಾಕಟಾಕ್ಷ ಕಂಡು ಇತರೆಯವರು ಅಸೂಯೆ ಪಡುವರು. ನಿಮ್ಮನ್ನು ಮಣಿಸಲೆಂದೆ ನಿಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುವರು. ಈ ಬಗ್ಗೆ ತಲೆಕೆಡಿಸಿಕೊಳ್ಳದಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ನಿಮ್ಮ ಮೇಲೆ ನಿಜವಾದ ಅಂತಃಕರಣದಿಂದ ಮಿಡಿಯುವ ಜನರ ಭೇಟಿ ಆಗುವುದು. ಇದರಿಂದ ನಿಮಗೆ ಮಾನಸಿಕ ಧೈರ್ಯ-ಸ್ಥೈರ್ಯ ಬರುವುದು ಮತ್ತು ಮಾಡುವ ಕೆಲಸ ಕಾರ್ಯಗಳಲ್ಲಿ ಉತ್ಸಾಹ ತೋರುವಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ತುಂಬಾ ಎಚ್ಚರಿಕೆಯಿಂದ ಸಂಘಟನೆಯನ್ನು ನಡೆಸಿ. ಇದರ ಮುಂದಾಳತ್ವವನ್ನು ನೀವೇ ವಹಿಸುವುದು ಒಳ್ಳೆಯದು. ಇದರಿಂದ ಜನರು ಸಂತಸಗೊಂಡು ನಿಮ್ಮನ್ನು ಆದರಿಸಿ ಗೌರವ ತೋರುವರು. ಆಹಾರ-ವಿಹಾರದಲ್ಲಿ ನಿಯಮತೆಯನ್ನು ಕಾಪಾಡಿಕೊಳ್ಳಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ಕುಟುಂಬದ ಹಿರಿಯ ಸದಸ್ಯರ ನಿರೀಕ್ಷೆಗೆ ವಿರುದ್ಧವಾಗಿ ನಿಮ್ಮ ಜೀವನ ಕ್ರಮವನ್ನು ಅನುಸರಿಸದಿರಿ. ಹೀಗೆ ಮಾಡಿದಲ್ಲಿ ವಿನಾಕಾರಣ ನೀವು ನಿಷ್ಟೂರಕ್ಕೆ ಒಳಗಾಗುವಿರಿ ಮತ್ತು ನಿಮ್ಮ ಬಗ್ಗೆ ಇತರೆಯವರು ತೋರುವ ಗೌರವ ಕಡಿಮೆ ಆಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ಕೆಲಸದ ಬಗೆಗಿನ ಸಂದರ್ಶನವು ಉತ್ತಮ ರೀತಿಯಲ್ಲಿ ಆಗುವುದು. ಸಂದರ್ಶನದ ಫಲಿತಾಂಶವು ನಿಮ್ಮ ಜೀವನದ ದಿಕ್ಕನ್ನೆ ಧನಾತ್ಮಕವಾಗಿ ಬದಲಿಸುವ ಶಕ್ತಿಯನ್ನು ಹೊಂದಿರುತ್ತದೆ. ಸಂತೋಷದ ದಿನವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ಆರೋಗ್ಯದ ವಿಚಾರದಲ್ಲಿ ತೂಗುಯ್ಯಾಲೆಯ ರೀತಿಯ ಏರಿಳಿತಗಳು ಉಂಟಾಗುವ ಸಾಧ್ಯತೆ ಇದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಉಂಟಾಗುವುದು. ಹನುಮಾನ್ ಚಾಲೀಸ್ ಪಠಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯನ್ನು ಸಾಧಿಸಲು ಸಾಧ್ಯವಾಗದೆ ಪರದಾಟ ಉಂಟಾಗುವ ಸಾಧ್ಯತೆ ಇರುತ್ತದೆ. ವಿಷ್ಣುವಿನ ಆರಾಧನೆಯನ್ನು ಮಾಡುವುದು ಮತ್ತು ವಿಷ್ಣು ದೇವಾಲಯಕ್ಕೆ ತುಳಸೀ ಮಾಲೆಯನ್ನು ನೀಡುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ಚಂಚಲತೆ ಸ್ವಭಾವವುಳ್ಳ ನೀವು ಯಾರೊಟ್ಟಿಗಾದರೂ ಮಾತಾಡಿದರೆ ಏನು ತಿಳಿದುಕೊಳ್ಳವರೋ ಎಂಬ ಸೂಕ್ಷ ಪ್ರವೃತ್ತಿಯವರು. ಹಾಗಾಗಿ ಜನರೇ ನಿಮ್ಮನ್ನು ನೋಯಿಸುವರು. ಅವರಿಗೆ ಪ್ರತ್ಯುತ್ತರ ಕೊಡಲು ಅಸಹಾಯಕರಾಗಿ ನೋವನ್ನು ಅನುಭವಿಸುವಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ಸಾಂಸಾರಿಕವಾದ ಬಿಕ್ಕಟ್ಟುಗಳನ್ನು ಆಂತರಿಕವಾಗಿಯೇ ಪರಿಹಾರ ಮಾಡಿಕೊಳ್ಳುವುದು ಒಳಿತು. ‘ಸಂಸಾರ ಗುಟ್ಟು ವ್ಯಾಧಿ ರಟ್ಟು’ ಎನ್ನುವ ನಾಣ್ನುಡಿಯನ್ನು ಅರಿತು ಬಾಳಿ. ಇಲ್ಲದಿದ್ದಲ್ಲಿ ಸಮಾಜದಲ್ಲಿ ನಿಮಗೆ ಗೌರವ ಕಡಿಮೆ ಆಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…