ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ.
ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ.
ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡೇಟು ತಿಂದ ಪ್ರಕಾಶ್ ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಹೊನ್ನಾಳಿ ಪೊಲೀಸರು ಬಂದು ಯೋಧನನ್ನು ಬಂಧಿಸಿದ್ದಾರೆ.ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.