ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ.

ರಕುಲ್ ಜೀನ್ಸ್ ಪ್ಯಾಂಟ್‍ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ರಕುಲ್ ತಮ್ಮ ಬೋಲ್ಡ್ ನೆಸ್ ತೋರಿಸಿದ್ದಾರೆ. ಇದನ್ನು ನೋಡಿದ ಕೆಲವರು ರಕುಲ್‍ನನ್ನು ಹೊಗಳಿದ್ದಾರೆ. ಮತ್ತೆ ಕೆಲವರು ಟ್ರೋಲ್ ಮಾಡಲು ಶುರು ಆರಂಭಿಸಿದ್ದಾರೆ.

ರಕುಲ್ ಇನ್‍ಸ್ಟಾಗ್ರಾಂನಲ್ಲಿ ಯಾವಾಗಲೂ ಸಕ್ರಿಯರಾಗಿರುತ್ತಾರೆ. ಇನ್‍ಸ್ಟಾಗ್ರಾಂನಲ್ಲಿ ಯಾವಾಗಲೂ ಹಾಟ್ ಹಾಗೂ ಸೆಕ್ಸಿ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈ ಫೋಟೋ ಹಾಗೂ ವಿಡಿಯೋಗಳು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತದೆ.

ಇತ್ತೀಚೆಗೆ ಹಿಂದಿಯ `ದೇ ದೇ ಪ್ಯಾರ್ ದೇ’ ಸಿನಿಮಾದಲ್ಲಿ ಅಜಯ್ ದೇವಗನ್ ಜೊತೆ ರಕುಲ್ ಪ್ರೀತ್ ನಟಿಸಿದ್ದರು. ಈ ಚಿತ್ರದ ಹಾಡಿನ ಫೋಟೋವೊಂದರಲ್ಲಿ ರಕುಲ್ ಅವರ ಖಾಸಗಿ ಅಂಗ ಕಾಣುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹರಿಬಿಟ್ಟಿದ್ದು, ಸದ್ಯ ಫೋಟೋ ವೈರಲ್ ಆಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ.
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…