ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…