ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್‍ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್‍ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ.

ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್ ಮೂನ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಈಗ ಈ ವಿಡಿಯೋ ವೈರಲ್ ಆಗಿದ್ದು, ಕೆಲವರು ಸಲ್ಮಾನ್ ಪರವಾಗಿ ಮಾತನಾಡಿದ್ದರೆ, ಮತ್ತೆ ಕೆಲಸವರು ಅವರ ವಿರುದ್ಧವಾಗಿ ಮಾತನಾಡಿದ್ದಾರೆ.

ಮಕ್ಕಳು ಹಾಗೂ ಮಹಿಳೆಯರಿಗೆ ಯಾರಾದರೂ ಕಿರುಕುಳ ನೀಡಿದರೆ ಸಲ್ಮಾನ್ ಅವರಿಗೆ ಇಷ್ಟವಾಗುವುದಿಲ್ಲ. ಹಾಗಾಗಿ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಕೆಲವರು ಕಮೆಂಟ್ ಮಾಡಿದ್ರೆ, ಮತ್ತೆ ಕೆಲವರು ಸೆಕ್ಯೂರಿಟಿ ತನ್ನ ಕೆಲಸವನ್ನು ಮಾಡುತ್ತಿದ್ದರು. ಅವರಿಗೆ ಹೊಡೆಯುವ ಬದಲು ಎಚ್ಚರಿಕೆ ನೀಡಬಹುದು ಎಂದು ಕಮೆಂಟ್ ಮಾಡಿದ್ದಾರೆ.

ಸಲ್ಮಾನ್ ಈ ರೀತಿ ಕೋಪಗೊಂಡಿದ್ದು ಇದೇ ಮೊದಲಲ್ಲ. ಈ ಹಿಂದೆ ಸಲ್ಮಾನ್ ಮುಂಬೈನಲ್ಲಿ ಸೈಕಲ್‍ನಲ್ಲಿ ಹೋಗುತ್ತಿರುವಾಗ ಪತ್ರಕರ್ತನೊಬ್ಬ, ನಟ ನಿರಾಕರಿಸಿದರೂ ಫೋಟೋ ಕ್ಲಿಕ್ಕಿಸುತ್ತಿದ್ದರು. ಈ ವೇಳೆ ಸಲ್ಮಾನ್ ಪತ್ರಕರ್ತನ ಮೊಬೈಲ್ ಕಸಿದಿದ್ದರು. ಈ ಕಾರಣಕ್ಕಾಗಿ ಪತ್ರಕರ್ತ ಸಲ್ಮಾನ್ ಅವರ ವಿರುದ್ಧ ದೂರು ದಾಖಲಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್‍ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್‍ಶಾಪ್‍ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್‍ಮೆಷಿನ್, ಫ್ರಿಜ್‍ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…