ಸುದ್ದಿ

ಸೀರೆಯನ್ನುಟ್ಟು ಬೆತ್ತಲೆಯ ಬೆನ್ನನ್ನು ತೋರಿಸಿದ ಬೆಡಗಿ ..,ಯಾರು ಗೊತ್ತಾ…?

156

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ.

ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಗೆ ಪ್ರಿಯಾಂಕಾ ಟ್ರೋಲರ್ ಬಾಯಿಗೆ ಆಹಾರವಾಗಿದ್ದಾಳೆ.

ಶ್ರೀಮಂತರು ಬಟ್ಟೆ ತೊಡದೆ ಹೋದ್ರೆ ಅದು ಫ್ಯಾಷನ್. ಬಡವರು ಹರಿದ ಬಟ್ಟೆ ಧರಿಸಿದ್ರೆ ಅದು ನಾಚಿಕೆಗೇಡು ಎಂದು ಸಾಮಾಜಿಕ ಜಾಲತಾಣ ಬಳಕೆದಾರನೊಬ್ಬ ಕಮೆಂಟ್ ಮಾಡಿದ್ದಾನೆ.

ಭಾರತದ ಸಂಸ್ಕೃತಿಯನ್ನು ಪಿಗ್ಗಿ ಮರೆತಿದ್ದಾರೆಂದು ಇನ್ನೊಬ್ಬ ಕಮೆಂಟ್ ಮಾಡಿದ್ದಾನೆ. ಪ್ರಿಯಾಂಕಾ ಅಭಿಮಾನಿಗಳು ಅವ್ರ ಬೆಂಬಲಕ್ಕೆ ನಿಂತಿದ್ದು, ಬ್ಲೌಸ್ ಇಲ್ಲದ ಸೀರೆಯಲ್ಲಿ ಪ್ರಿಯಾಂಕಾ ಸುಂದರವಾಗಿ ಕಾಣ್ತಿದ್ದಾಳೆಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ