ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ.

ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು. ಅಲ್ಲದೆ ಈ ಉಡುಪಿಗ ಅವರು ನ್ಯೂಡ್ ಮೇಕಪ್ ಹಾಕಿದ್ದರು. ದೀಪಿಕಾರ ಈ ಲುಕ್ ನೋಡಿ ಅಭಿಮಾನಿಗಳು ಆಶ್ಚರ್ಯಗೊಂಡರು.ಈ ಫೋಟೋ ನೋಡಿ ಅಭಿಮಾನಿಗಳು ದೀಪಿಕಾ ತನ್ನ ಪತಿ ರಣ್‍ವೀರ್ ಸಿಂಗ್ ಜೊತೆ ಇದ್ದು,

ಅವರಂತೆ ಪ್ರಭಾವಗೊಂಡಿದ್ದಾರೆ ಎಂದು ಕೆಲವರು ಕಮೆಂಟ್ ಮಾಡಿದರೆ, ಮತ್ತೆ ಕೆಲವರು ವಾಸ್ತವವಾಗಿ ಈಗ ನೀವು ಮಿಸೆಸ್ ರಣ್‍ವೀರ್ ಸಿಂಗ್ ರೀತಿ ಕಾಣುತ್ತಿದ್ದೀರಿ ಎಂದು ಕಮೆಂಟ್ ಮಾಡುವ ಮೂಲಕ ಟ್ರೋಲ್ ಆಗುತ್ತಿದ್ದಾರೆ.ಮತ್ತೆ ಕೆಲವರು ಅವರಿಬ್ಬರಿಗೆ ಮಕ್ಕಳಿದ್ದು ಹಾಗೂ ಅವರು ಈ ರೀತಿ ಉಡುಪು ಧರಿಸಿದರೆ ಇಡೀ ಕುಟುಂಬ ಸರ್ಕಸ್ ಕಂಪನಿಯಂತೆ ಕಾಣುತ್ತೆ ಎಂದು ಕಮೆಂಟ್ ಮಾಡಿದ್ದಾರೆ. ಅಲ್ಲದೆ ಕೆಲವರು ದೀಪಿಕಾ ನಿಮ್ಮ ಈ ಲುಕ್ ಕಣ್ಣಿಗೆ ಹೊಡೆಯುತ್ತಿದೆ ಎಂದು ಬರೆದಿದ್ದಾರೆ.

ರಣ್‍ವೀರ್ ಸಿಂಗ್ ಈ ನಡುವೆ ಲಂಡನ್‍ನಲ್ಲಿ ತಮ್ಮ ಮುಂಬರುವ ’83’ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ರಣ್‍ವೀರ್ ಸಿಂಗ್ ಅವರ ಜೊತೆ ಮಾಜಿ ಕ್ರಿಕೆಟ್ ಆಟಗಾರ ಕಪಿಲ್ ದೇವ್ ಕೂಡ ಇದ್ದಾರೆ. ರಣ್‍ವೀರ್ ತಮ್ಮ ಚಿತ್ರೀಕರಣದ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್‌ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…