ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ.
ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು, ತಲೆನೋವು, ಅದ್ರಲ್ಲೂ ಮೈಗ್ರೇನ್, ದೃಷ್ಟಿದೋಷ, ಮೆದುಳಿನ ಸಮಸ್ಯೆ, ಕುತ್ತಿಗೆ ಮತ್ತು ಸ್ನಾಯು ನೋವು ಕಾಡುತ್ತದೆ.
ನಿಮ್ಮ ಮಕ್ಕಳು ದಿನದಲ್ಲಿ 4-5 ಗಂಟೆ ಪಬ್ಜಿ ಆಟವಾಡ್ತಿದ್ದಾರೆ, ಅವ್ರ ಸ್ವಭಾವದಲ್ಲಿ ಬದಲಾವಣೆಯಾಗ್ತಿದೆ ಎಂದಾದ್ರೆ ತಕ್ಷಣ ಎಚ್ಚೆತ್ತುಕೊಳ್ಳಿ. ಮಕ್ಕಳಿಗೆ ಬೇರೆ ಆಟ ಆಡುವಂತೆ ಸಲಹೆ ನೀಡಿ. ಮಕ್ಕಳು ತಿದ್ದಿಕೊಳ್ಳದೆ ಹೋದಲ್ಲಿ ಅಥವಾ ಅವ್ರು ಪಬ್ಜಿ ವ್ಯಸನಿಗಳಾಗಿದ್ದಾರೆಂಬುದು ಸ್ಪಷ್ಟವಾದಲ್ಲಿ ತಕ್ಷಣ ಮನೋವೈದ್ಯರ ಬಳಿ ಕರೆದುಕೊಂಡು ಹೋಗಿ.
ಮಕ್ಕಳಿಗೆ ಗೊತ್ತಿಲ್ಲದೆ ವೈ-ಫೈ ಸ್ಪೀಡ್ ಕಡಿಮೆ ಮಾಡಿ. ಇದ್ರಿಂದ ನೆಟ್ ವೇಗ ಕಡಿಮೆಯಾಗುತ್ತದೆ. ಆಟಕ್ಕೆ ಅಡ್ಡಿಯಾಗುತ್ತದೆ. ಮಕ್ಕಳು ಬೇಸತ್ತು ಆಟ ಬಂದ್ ಮಾಡ್ತಾರೆ.ಮಕ್ಕಳಿಗೆ ಬೇರೆ ಆಟದ ಬಗ್ಗೆ ಹೇಳಿ. ಆನ್ಲೈನ್ ನಲ್ಲಿಯೇ ಮಕ್ಕಳಿಗೆ ಮನರಂಜನೆ ನೀಡುವಂತಹ ಆಟಗಳ ಬಗ್ಗೆ ತಿಳಿಸಿಕೊಡಿ. ಮಕ್ಕಳಿಗೆ ಹೊಸ ಆಟ ತಿಳಿಸುವ ಮೊದಲು ಆ ಆಟ ಹೇಗಿದೆ ಎಂಬುದನ್ನು ನೀವು ತಿಳಿದುಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…
ಇಂಗ್ಲಿಷ್ ನಲ್ಲಿ ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…