ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು ಸೋಷಿಯಲ್ ಮೀಡಿಯಾಗಳಲ್ಲಿ ಸಖತ್ ವೈರಲ್ ಆಗಿವೆ.

ವಿಂಗ್ ಕಮಾಂಡರ್ ಅಭಿನಂದನ್ ಹೋಲುವ ವ್ಯಕ್ತಿ ಇಟ್ಟುಕೊಂಡು ಪಾಕ್ ಜಾಹೀರಾತು ವಿಡಿಯೋ ಒಂದನ್ನು ಪೋಸ್ಟ್ ಮಾಡಿತ್ತು. ಈ ವಿಚಾರವಾಗಿ ಸಾಕಷ್ಟು ಮಂದಿ ಪಾಕ್ ವಿರುದ್ಧ ಕಿಡಿಕಾರಿದ್ದರು. ಅದರಲ್ಲೂ ಬಾಲಿವುಡ್ ನಟಿ ಪೂನಂ ಪಾಂಡೆ ತಾವು ಧರಿಸಿದ್ದ ಒಳ ಉಡುಪನ್ನು ಬಿಚ್ಚಿ ‘ಪಾಕಿಸ್ತಾನದವರೇ ನೀವು ಇದನ್ನು ಪಡೆಯಲು ಮಾತ್ರ ಅರ್ಹರು’ ಎಂದು ಹೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ನೆನ್ನೆ ನಡೆದ ಪಂದ್ಯದಲ್ಲಿ ಪಾಖ್ ವಿರುದ್ದ ಭಾರತ ಗೆದ್ದ ಖುಷಿಯಲ್ಲಿ ಪೂನಂ ಅರೆಬೆತ್ತಲಾಗಿ ಡಾನ್ಸ್ ಮಾಡಿದ ವಿಡಿಯೋ ಒಂದನ್ನು ಮಾಡಿ ಹಾಕಿದ್ದಾರೆ.

ಇನ್ನೂ ಪೂನಂ ಪಾಂಡೆಗೆ ಸ್ಪರ್ಧೆ ನೀಡುವ ರೀತಿಯಲ್ಲಿ ಸರಿತಾ ನಾಯಕ್ ಎಂಬ ಮಾಡೆಲ್ ಮೇಲ್ಭಾಗದ ಒಳ ಉಡುಪನ್ನು ಕಳಚಿ ಫೋಟೋ ಹಾಕಿದ್ದಾರೆ. ಇನ್ನೂ ಈ ಫೋಟೋ ಕುರಿತಂತೆ ಅನೇಕರು ಖ್ಯಾತಿ ಪಡೆಯಬೇಕು ಎಮಬ ಉದ್ದೇಶದಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಟೀಕೆ ವ್ಯಕ್ತಪಡಿಸಿದ್ದಾರೆ. ಪ್ರತಿ ಬಾರಿ ಪೂನಂ ಪಾಂಡೆ ಖ್ಯಾತಿ ಹೊಂದಲು ಭಾರತದ ಕ್ರಿಕೆಟ್ ತಂಡವೇ ಕಾರಣ ಎನ್ನಬಹುದು. ಅದು ಹೇಗೆ ಎಂದರೆ ಪಾಕ್ ಪ್ರತಿ ಬಾರಿ ಭಾರತ ಕ್ರಿಕೆಟ್ ತಂಡದ ವಿರುದ್ಧ ಅಪಸ್ವರ ಎತ್ತಿದಾಗ ಪೂನಂ ವಿಭಿನ್ನವಾಗಿಯೇ ಪ್ರತಿಭಟಿಸುತ್ತಾರೆ. ಅಲ್ಲದೆ ಪಾಕಿಸ್ತಾನದವರು ಭಾರತೀಯ ಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ರನ್ನು ಟೀಕಿಸಿ ಮಾಡಿದ ಜಾಹೀರಾತಿಗೆ ತಿರುಗೇಟು ನೀಡಲು ನೀಡಲು ಪೂನಂ ವಿಭಿನ್ನ ರೀತಿಯಲ್ಲಿಯೇ ವಿಡಿಯೋ ಮಾಡಿ ತಿರುಗೇಟು ನೀಡಿದ್ದರು.

ಪಾಕಿಯರಿಗೆ ನಾನು ಈ ವಿಡಿಯೋವನ್ನು ನೋಡಿದ್ದೇನೆ. ನಮ್ಮ ಹೀರೋ ಮೇಲೆ ಪಾಕಿಸ್ತಾನದವರು ಜೋಕ್ ಮಾಡಿದ್ದಾರೆ. ಇದು ಒಳ್ಳೆಯದಲ್ಲ. ನಿಮಗೆ ಟೀ ಕಪ್ ಯಾಕೆ? ಎಂದು ಹೇಳುತ್ತಲೇ ತಮ್ಮ ಒಳ ಉಡುಪನ್ನು ತೆಗೆದ ಪೂನಂ ನಾನು ನಿಮಗೆ ಡಿ- ಕಪ್ ನೀಡುತ್ತೇನೆ “ನೀವು ಇದನ್ನು ಪಡೆಯಲು ಮಾತ್ರ ಅರ್ಹರು. ಜೊತೆಗೆ ನೀವು ಇದರಲ್ಲಿ ಚಹಾ ಸಹ ಕುಡಿಯಬಹುದು,” ಎಂದು ಪಾಕ್ಗೆ ವಿಡಿಯೋ ಮೂಲಕ ಪಂಚ್ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…
ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….