ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.
ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೆಣ್ಣು ಮಗುವಿನಿಂದ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದೆಲ್ಲ ತಲೆಗೆ ತುಂಬಿಸಿದ್ದ ಜ್ಯೋತಿಷಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.
ತಾಯಿ ಇಲ್ಲದ ವೇಳೆ ಮಗುವನ್ನ ಅಪ್ಪ ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಮಗುವಿನ ಕುತ್ತಿಗೆಯಲ್ಲಿ ಗಂಭೀರ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ, ಆರೋಪಿಯನ್ನು ಬಂಧಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…