ಸುದ್ದಿ

ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

60

ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ.

ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು ಬಂಧನಕ್ಕೆ ಹುಡುಕಾಟ ನಡೆಸಲಾಗ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವಿಷ್ಯ ಬಹಿರಂಗವಾಗ್ತಿದ್ದಂತೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬರ್ಲಿನ್ ನಲ್ಲಿ ಇಂಥ ಘಟನೆ ನಡೆಯುತ್ತೆ ಎಂಬ ನಿರೀಕ್ಷೆಯಿರಲಿಲ್ಲವೆಂದು ಬಳಕೆದಾರರು ಕಮೆಂಟ್ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ