ಜ್ಯೋತಿಷ್ಯ

ದಿನ ಭವಿಷ್ಯ ಸೋಮವಾರ…..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

41

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ ಸಹಪಾಠಿಗಳನ್ನು ಗೆಲ್ಲುವಿರಿ. ದುಷ್ಟ ಫಲ ನಿವಾರಣೆಗಾಗಿ ಗಣಪತಿಯನ್ನು ಆರಾಧಿಸಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಕುಲದೇವತಾ ಸ್ಮರಣೆ ಮಾಡಿರಿ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿ ಸಂಗಾತಿಯಿಂದ ದೂರ ಇರುವುದು ಒಳ್ಳೆಯದಲ್ಲ. ನೀವು ಆಡುವ ಮಾತುಗಳನ್ನು ಇನ್ನೊಬ್ಬರೂ ಅಷ್ಟೇ ಗಹನವಾಗಿ ಚಿಂತಿಸುತ್ತಾರೆ ಎಂಬುದನ್ನು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ತಾಯಿಯ ಸುಖ ಮತ್ತು ವಾಹನ ಸುಖ ದೊರೆಯುವುದಾದರೂ ಸಂಗಾತಿಯ ಅಸಹಕಾರ ನಿಮ್ಮ ಮನೋಚಿಂತನೆಯನ್ನು ಹೆಚ್ಚಿಸುವುದು. ಮನೋನಿಯಾಮಕ ರುದ್ರ ದೇವರನ್ನು ಭಜಿಸಿ, ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ಹಣಕಾಸಿನ ತೊಂದರೆ ಇರುವುದಿಲ್ಲ. ಬಾಳಸಂಗಾತಿಯೊಡನೆ ಚರ್ಚಿಸಿ ಸಲಹೆ ಪಡೆಯಲು ಸಕಾಲವಾಗಿದೆ. ನೀವಾಡುವ ಮಾತು ಇತರರಿಗೆ ರುಚಿಸುವುದಿಲ್ಲ. ಆರೋಗ್ಯದ ಸಲುವಾಗಿ ಗಣಪತಿಯನ್ನು ಪ್ರಾರ್ಥಿಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ನಿಮ್ಮ ಸಮೀಪದ ಜನ ಅಥವಾ ಬಂಧುಗಳೇ ನಿಮ್ಮ ಕಾರ‍್ಯವೈಖರಿಯನ್ನು ಟೀಕಿಸುವರು. ನೀವು ಸಮಾಜದಲ್ಲಿ ಗಳಿಸುತ್ತಿರುವ ಗೌರವ, ಆದರಗಳನ್ನು ಕಂಡು ಇತರರು ಹೊಟ್ಟೆಕಿಚ್ಚು ಪಡುವರು. ನಿಮ್ಮ ಬಗ್ಗೆ ದೂರು ಹೇಳಿದರೆ ನಕ್ಕು ಸುಮ್ಮನಾಗಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ನೀವು ನಿಮ್ಮ ಮಕ್ಕಳ ಮೇಲೆ ಇಟ್ಟಿರುವ ಭರವಸೆ ಕಾರ್ಯರೂಪಕ್ಕೆ ಬರುವುದು. ಸಾಲದ ತೀರುವಳಿ ಮಾಡಿದಲ್ಲಿ ಅನುಕೂಲವಾಗುವುದು. ಭಗವಂತನ ಕೃಪೆ ಇದ್ದಲ್ಲಿ ನಿಮ್ಮನ್ನು ಜನರು ಹಾಡಿ ಕೊಂಡಾಡುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ವ್ಯಾಪಾರ, ವ್ಯವಹಾರ ಎಂದರೆ ಲಾಭ ನಷ್ಟ ಇದ್ದದ್ದೇ. ಎಲ್ಲಾ ಕಾಲದಲ್ಲೂ ಲಾಭವೇ ಆಗುತ್ತದೆ ಎಂದು ತಿಳಿಯಬಾರದು. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು. ಆದರೂ ಮುಂದೆ ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಮಾತು ಬಲ್ಲವನಿಗೆ ಜಗಳವಿಲ್ಲ ಎಂದರು ಹಿರಿಯರು. ನೀವಾಡುವ ಮಾತುಗಳು ಮತ್ತೊಬ್ಬರಿಗೆ ನೋವನ್ನುಂಟು ಮಾಡುವುದು. ಈ ಬಗ್ಗೆ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಇರಲಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…

  • ಸುದ್ದಿ

    ಮೈಸೂರಿನ ದೇವಾಲಯಕ್ಕೆ ಪ್ರವೇಶಿಸಿದ ಕಾರಣಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ…!

    ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…

  • ಸುದ್ದಿ

    ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪಡೆಯಬಹುದು ಇ-ಪ್ಯಾನ್ ಕಾರ್ಡ್,.!ಹೇಗೆ ಗೊತ್ತಾ,.?

    ಈ ಸಾಮಾಜಿಕ  ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು  ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…

  • ಸುದ್ದಿ

    ಸರ್ಕಾರಿ ಶಾಲೆ ಒಂದರಲ್ಲಿ ಬಿಸಿ ಊಟದಲ್ಲಿ ಹಾವು ಪತ್ತೆ…ಎಲ್ಲಿ ಗೊತ್ತೇ?

    ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…