ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು.
ಮೇಷ
ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುತ್ತದೆ. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುತ್ತಾರೆ.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.
ವೃಷಭ
ಇಂದು ಬೇಕಾಗಿರದ ಖರ್ಚನ್ನು ಮೈಮೇಲೆ ಎಳೆದುಕೊಳ್ಳಬೇಡಿ.ಅನವಶ್ಯಕ ವ್ಯಂಗ್ಯಮಾತುಗಳು ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಹೆಚ್ಚಾಗಿ ಇರುವುದರಿಂದ ಯಾರನ್ನೂ ಸಹ ಇಂದು ಅಪಹಾಸ್ಯ ಮಾಡದಿರಿ.ಈ ರೀತಿ ಮಾತುಗಳಿಂದ ಇತರರಿಗೆ ನೋವು ಉಂಟು ಮಾಡದಿರಿ.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.
ಮಿಥುನ
ಇಂದು ಪರಿಣಾಮಕಾರಿಯಾದ ಮಾತುಗಳಿಂದ ಜನರ ಗಮನ ಸೆಳೆಯಬಲ್ಲಿರಿ ನೀವು.ಜಾಣನಿಗೆ ಮಾತಿನ ಪೆಟ್ಟು ಅದರಂತೆಯೆ ದಡ್ಡನಿಗೆ ದೊಣ್ಣೆ ಪೆಟ್ಟು ಎನ್ನುವಂತೆ ಕೆಲವರನ್ನು ನಿಯಂತ್ರಿಸಲು ಮಾತಿನ ವರಸೆ ಬದಲಿಸಬೇಕಿದೆ ನೀವು. ಇದರಿಂದ ನಿಮ್ಮ ಗೌರವ ಹಾಗೂ ಘನತೆಗೆ ಧಕ್ಕೆ ಬರುವುದಿಲ್ಲ.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.
ಕಟಕ
ನಿಮ್ಮ ಸುತ್ತಲಿನ ಜನರನ್ನು ಮಾತನಾಡಿಸಿ ಆದರಿಸುವ, ಗುಣವನ್ನು ತೋರುವುದರಿಂದ ವಿಶ್ವಾಸ ಗಳಿಸಿಕೊಳ್ಳುವಿರಿ.ಇಂದು ಸಂಜೆಯ ವೇಳೆಗೆ ಏಕೋ ತಲೆ ಭಾರ ಎನಿಸುವುದು. ಸ್ವಲ್ಪ ರಿಲ್ಯಾಕ್ಸ್ ಆಗಿ. ಬೆಳಗಿನಿಂದ ನಡೆದ ಶುಭ ಘಟನೆಗಳನ್ನು ಮೆಲುಕು ಹಾಕಿ,ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.
ಸಿಂಹ
ಇಂದು ಸಿಂಹರಾಶಿಯವರು ನಿಮ್ಮಿಂದಲೇ ಎಲ್ಲವೂ ಸಾಧ್ಯವಾದದ್ದು ಎಂಬುದನ್ನು ನೀವೇ ಹೇಳಿಕೊಳ್ಳಬೇಡಿ. ಯಶಸ್ಸಿನ ಸಂಭ್ರಮಕ್ಕೆ ಅನೇಕರು ಕಾರಣರಾಗುರುತ್ತಾರೆ. ಅವರೆಲ್ಲರನ್ನು ನೆನಪು ಮಾಡಿಕೊಂಡು ಅವರಿಗೆ ಧನ್ಯವಾದ ತಿಳಿಸಬೇಕು.ಇದರಿಂದ ನೀವು ಸಾಮಾಜಿಕವಾಗಿ ಎತ್ತರಕ್ಕೆ ಏರುವಿರಿ.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.
ಕನ್ಯಾ
ಇಂದು ನೀವು ಅನೇಕ ದಿನಗಳಿಂದ ಶ್ರಮವಿರದ ಧನಲಾಭಕ್ಕಾಗಿ ಕಾತರಿಸಿ ಸೋತಿದ್ದೀರಿ.ಹಾಗಂತ ನಿರಾಶರಾಗುವುದು ಬೇಡ ಯಾವ ಸಮಯದಲ್ಲಿ ಭಗವಂತ ನಿಮಗೆ ನೀಡಬೇಕೆಂದಿರುವನೋ ಆಗಷ್ಟೇ ಅದು ನಿಮಗೆ ದಕ್ಕಲು ಸಾಧ್ಯವಾಗಿರುತ್ತದೆ.ಸದ್ಯಕ್ಕೆ ಆಕಾಶಕ್ಕೆ ಏಣಿ ಹಾಕುವ ಪ್ರಯತ್ನ ಬೇಡ.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.
ತುಲಾ
ಇಂದು ತುಲಾ ರಾಶಿಯ ತಾಂತ್ರಿಕ ತಜ್ಞರು,ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಶುಭದಿನ.ನಿಮ್ಮ ಕಾರ್ಯಗಳನ್ನು ಮೇಲಧಿಕಾರಿಗಳು ಪ್ರಶಂಸಿಸುತ್ತಾರೆ. ಇದರಿಂದ ಮತ್ತಷ್ಟು ಕೆಲಸಗಳು ನಿಮ್ಮನ್ನು ಕೈಬೀಸಿ ಕರೆಯುವ ದಿನ ಇದು. ಹಣವನ್ನು ಹಿತಮಿತವಾಗಿ ಬಳಸಿದರೆ ಶುಭ.ನಿಮ್ಮ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.
ವೃಶ್ಚಿಕ
ಇಂದು ದೂರದೂರಿನ ಗೆಳೆಯರ ಆಗಮನದಿಂದ ಸಂತೋಷಕ್ಕೆ ಕಾರಣವಿದೆ.ಆ ಸಂತೋಷದ ಭರದಲ್ಲಿ ನಿತ್ಯ ನೈಮಿತ್ತಿಕ ಕೆಲಸ ಕಾರ್ಯಗಳನ್ನು ಮರೆಯಬೇಡಿ.ನಿಮ್ಮ ದೈನಂದಿನ ಕೆಲಸಗಳಿಗೆ ಸಹಾಯ ಮಾಡಲೆಂದೇ ಆ ಗೆಳೆಯರು ನಿಮ್ಮನ್ನು ಸೇರಿಕೊಳ್ಳುವರು.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.
ಧನುಸ್ಸು
ಇಂದು ಈಚಲು ಮರದ ಕೆಳಗೆ ಮಜ್ಜಿಗೆ ಕುಡಿಯುವ ಸಾಹಸ ಬೇಡ. ನೀವು ಎಷ್ಟೇ ಪ್ರಾಮಾಣಿಕರಿದ್ದರೂ ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುವ ಮಂದಿಯೇ ಜಾಸ್ತಿ. ಕೆಲವೊಮ್ಮೆ ನಾವು ಸಮಾಜಕ್ಕೆ ಹೆದರಿಯಾದರೂ ಕಾಪಟ್ಯ ಪ್ರದರ್ಶಿಸಬೇಕಾಗುವುದು.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.
ಮಕರ:
ಇಂದು ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳಲು ನಿಮ್ಮ ಸಂಗಾತಿಯ ಸಕಾಲಿಕ ಸಲಹೆಗಳು ಸಹಕಾರಿಯಾಗುತ್ತದೆ. ಹಾಗಾಗಿ ಮನೆಯಲ್ಲಿ ನೆಮ್ಮದಿ ಮತ್ತು ಸಂತೋಷಭರಿತ ವಾತಾವರಣ ನಿರ್ಮಾಣವಾಗಲಿದೆ.ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.
ಕುಂಭ
ಇಂದು ಅಂದುಕೊಂಡ ಕಾರ್ಯಗಳಲ್ಲಿ ಪದೇಪದೆ ಹಿನ್ನಡೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿಘ್ನನಾಶಕ ವಿನಾಯಕನನ್ನು ಭಜಿಸುವುದು ಒಳ್ಳೆಯದು. ಅದರ ಜತೆಯಲ್ಲಿ ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.ನಿಮ್ಮ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.
ಮೀನ
ಆಗಿನ ಕಾಲದಲ್ಲಿ ಮನೆಗೆದ್ದು ಮಾರುಗೆಲ್ಲು ಎಂದರು ಹಿರಿಯರು. ಮಡದಿಯ ಕೋಪತಾಪಗಳನ್ನು ಅರ್ಥಮಾಡಿಕೊಂಡು ಅವರ ಬೇಕು ಬೇಡಗಳತ್ತ ಗಮನ ಹರಿಸಿ. ಮಕ್ಕಳು ಕೆಲ ವಿಷಯಗಳಲ್ಲಿ ಬೇಸರ ತರಿಸುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್ ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.