ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ.
ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು.
ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು.
ಆದರೆ ಅಂತಿಮವಾಗಿ ಜೆಡಿಎಸ್ -ಕಾಂಗ್ರೆಸ್ ಸಭೆ ಅಪೂರ್ಣವಾಗಿದ್ದು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಸೋಮವಾರ ಬೆಳಗ್ಗೆ ಮತ್ತೆ ರಾಜಕೀಯ ಹೈಡ್ರಾಮಾ ಮುಂದುವರಿಯಲಿದ್ದು ಇದೀಗ ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…