ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

49

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಉತ್ತಮ ವಾಗ್ಮಿ ಆದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಬರುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಅನೇಕ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳಿತು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸಿ. ಆದ ಅಚಾತುರ್ಯವನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಮನಸ್ಸನ್ನು ನಿಗ್ರಹಿಸುವಂತಹ ತುರ್ತು ಶಕ್ತಿಯನ್ನು ಸಂಪಾದಿಸಿಕೊಳ್ಳಿ. ಆಂಜನೇಯ ಮಂತ್ರವನ್ನು ಇಲ್ಲವೆ ಹನುಮಾನ್‌ ಚಾಲೀಸನ್ನು ತಪ್ಪದೆ ಪಠಿಸಿ. ನಿರ್ಧಾರಗಳನ್ನು ತಳೆಯುವಾಗ ಹಿರಿಯರ ಸಲಹೆಯನ್ನು ಸ್ವೀಕರಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ನಿಮ್ಮ ಮನಸ್ಸನ್ನು ಘಾಸಿಗೊಳಿಸಿ ದುರ್ಬಲರನ್ನಾಗಿ ಮಾಡುವ ಜನರನ್ನು ಅಲಕ್ಷಿಸಿಬಿಡಿ. ನಿಮಗೆ ಧೈರ್ಯವನ್ನು ತುಂಬುವ ಮತ್ತು ಸಕಾರಾತ್ಮಕವಾಗಿ ಚಿಂತಿಸುವ ಜನರ ಸಂಪರ್ಕವನ್ನು ಹೊಂದಿ. ನಿಮ್ಮ ಮುಖದಲ್ಲಿ ಮಂದಹಾಸ ಮೂಡುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ಗೂಳಿಯಂತೆ ಮುನ್ನುಗ್ಗುವ ಸ್ವಭಾವ ತಪ್ಪೇನಲ್ಲ. ಆದರೆ ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಆತುರಗಾರನಿಗೆ ಬುದ್ಧಿಮಟ್ಟ ಕಡಿಮೆ ಎನ್ನುವಂತೆ ಎರಡೆರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ನೀವು ಹೊಸದಾದ ಕಾಯಕಲ್ಪವೊಂದನ್ನು ನಿಮ್ಮ ವಹಿವಾಟಿಗೆ ಒದಗಿಸಿಕೊಡಲು ಕಾಲ ಪಕ್ವವಾಗಿದೆ. ಇಂತಹ ಒಳ್ಳೆಯ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ನೀವು ಉತ್ತಮ ಕವಿಯಾಗಿದ್ದರೆ ಅಥವಾ ಉತ್ತಮ ನಳಪಾಕ ತಜ್ಞರಾಗಿದ್ದರೆ ನಿಮ್ಮ ವೃತ್ತಿಗೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಎಲ್ಲರ ಬಾಯಲ್ಲಿಯೂ ನಿಮ್ಮ ಗುಣಗಾನ ನಡೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಸಂಶೋಧಕರಿಗೆ, ತಾಂತ್ರಿಕ ಪರಿಣಿತರಿಗೆ ಉತ್ತಮ ದಿನ. ನಿಮ್ಮ ಸಂಶೋಧನಾ ಬರಹಗಳಿಗೆ ಮಾನ್ಯತೆ ದೊರೆತು ವೃತ್ತಪತ್ರಿಕೆಯಲ್ಲಿ ಆ ಲೇಖನವು ಪ್ರಕಟಗೊಳ್ಳುವ ಸಾಧ್ಯತೆ ಇರುತ್ತದೆ. ಗುರುವಿನ ಸ್ತೋತ್ರ ಪಠಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಮನೆಯ ನಾಲ್ಕು ಗೋಡೆಗಳ ಮಧ್ಯೆಯೇ ಕಾಲ ತಳ್ಳುವಂತಹ ಪರಿಸ್ಥಿತಿ ಎದುರಾಗುವುದು. ಹೊತ್ತು ಕಳೆಯುವುದು ಕಷ್ಟವಾಗುವುದು. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ಮನಸ್ಸು ಪ್ರಶಾಂತವಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ ಬಳಿ ಹೇಳದಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ವಿಸ್ಕಿಯನ್ನು ‘ಗ್ಲಾಸ್’ ಇಲ್ಲದೇ ಕುಡಿಯುರಿ.! ಅದರ ವಿಶೇಷತೆ ಏನು ಗೊತ್ತ..?

    ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….

  • ಸಂಬಂಧ

    ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

    ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.

  • ಜ್ಯೋತಿಷ್ಯ

    25-11-2019 ರಿಂದ 02-12-2019 ಈ ದಿನಗಳ ವಾರಭವಿಷ್ಯ. ಯಾವ ರಾಶಿಗಳಿಗೆ ಏನೇನು ಫಲ, ಈ ವಾರದ ಭವಿಷ್ಯ ನೋಡಿ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…

  • ಸುದ್ದಿ

    ತನ್ನ ಗಂಡನಿಗೆ ಬುರ್ಖಾ ಹಾಕಿಸಿ ಉಟಕ್ಕೆ ಕರೆದುಕೊಂಡು ಹೋದ ಯುವತಿ!

    ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…

  • ರಾಜಕೀಯ

    ಮಹಿಳಾ ಸಚಿವರಿಂದ ಬಿಯರ್ ಬಾರ್ ಉದ್ಘಾಟನೆ ! ಸಿಎಂ ಯೋಗಿಗೆ ತೀವ್ರ ಮುಜುಗರ

    ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ

  • inspirational

    ಮತ್ತೆ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ. ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ.

    ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…