ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ.

ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ ಆತ ಮತ್ತೆ ಅದೇ ರೂಪದಲ್ಲಿ ಸ್ಕೂಟಿ ಚಲಾಯಿಸಿಕೊಂಡು ಹೋದ.

ರಸ್ತೆಯಲ್ಲಿ ಎಲ್ಲರೂ ಅವನನ್ನು ತುಂಬಾ ಆಶ್ಚರ್ಯವಾಗಿ ನೋಡುತ್ತಿದ್ದರು ಸಹ ಅವನು ತಲೆ ಕೆಡಿಸಿಕೊಳ್ಳದೆ ಸ್ಕೂಟಿ ಯನ್ನು ನಡೆಸಿಕೊಂಡು ಹೋಗುತ್ತಲೇ ಇದ್ದ .

ಜರ್ಮನಿಯಲ್ಲಿ ಉಷ್ಣಾಂಶ ತಾರಕಕ್ಕೇರಿದ್ದು 40 ಡಿಗ್ರಿ ಸೆಲ್ಸಿಯಸ್ಗೆ ದಾಟಿದೆ. 1947ರ ಬಳಿಕ ಇದೇ ಮೊದಲ ಬಾರಿಗೆ ಅಲ್ಲಿ ಉಷ್ಣಾಂಶ ಇಷ್ಟೊಂದು ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.
ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…